ಬಾಂಧವ್ಯದ ಬೆಸುಗೆಯಿಂದ ಪ್ರೀತಿ ಬೆಳೆಯುತ್ತದೆ: ರೈ

Team Udayavani, Jan 21, 2019, 6:34 AM IST

21-january-8.jpg

ಕಾಣಿಯೂರು : ಮನುಷ್ಯರ ಮಧ್ಯೆ ಬಾಂಧವ್ಯದ ಬೆಸುಗೆ ಇದ್ದಾಗ ಪ್ರೀತಿ ಇನ್ನಷ್ಟು ಗಟ್ಟಿಗೊಳ್ಳುತ್ತದೆ. ಪರಸ್ಪರ ಪ್ರೀತಿ, ವಿಶ್ವಾಸ ಇದ್ದಾಗ ಯಾವುದೇ ಸಮಸ್ಯೆ ಬರುವುದಿಲ್ಲ. ನಾವು ನಮ್ಮ ಧರ್ಮವನ್ನು ಪ್ರೀತಿಸಿ, ಇತರರ ಧರ್ಮವನ್ನು ಗೌರವಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಶನಿವಾರ ರಾತ್ರಿ ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ನಡೆದ ಜಾತ್ರೆಯ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.

ಸಿ.ಜೆ. ಚಂದ್ರಕಲಾ ಅರುವಗುತ್ತು, ನ್ಯಾಯವಾದಿ ಇಡ್ಯಡ್ಕ ಮೋಹನ ಗೌಡ, ಕಾಸ್ಪಾಡಿ ಜೋಡುದೈವಗಳ ಮೊಕ್ತೇಸರ ಕುಸುಮಾಧರ ರೈ ಕಾಸ್ಪಾಡಿಗುತ್ತು, ಬೈಲುವಾರು ಪಂಗಡದ ಅಧ್ಯಕ್ಷ ಗೌತಮ್‌ ಕಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ| ಧರ್ಮಪಾಲ ಕರಂದ್ಲಾಜೆ ಸ್ವಾಗತಿಸಿ, ಇಡ್ಯಡ್ಕ ಶಾಲಾ ಮುಖ್ಯಗುರು ಜಯಂತ್‌ ವೈ. ಕಾರ್ಯಕ್ರಮ ನಿರೂಪಿಸಿದರು.

ಚಾರ್ವಾಕ ಪದ್ಮಶ್ರೀ ಬಿ.ಸಿ. ಮತ್ತು ತಂಡದವರಿಂದ ಮೂಡಿಬಂದ ಚಾರ್ವಾಕ ಶ್ರೀ ಕಪಿಲೇಶ್ವರ ಭಕ್ತಿಗೀತೆಗಳ ಧ್ವನಿಸುರುಳಿಯನ್ನು ಮಾಜಿ ಸಚಿವ ರಮಾನಾಥ ರೈ ಬಿಡುಗಡೆಗೊಳಿಸಿದರು. ಬೆಳಗ್ಗೆ ನಿತ್ಯಬಲಿ, ಮಹಾಪೂಜೆ, ಮಧ್ಯಾಹ್ನ ಹನುಮಗಿರಿ ಮೇಳದವರಿಂದ ಯಕ್ಷಗಾನ ಬಯಲಾಟ, ರಾತ್ರಿ ಜಯಂತ್‌ ವೈ. ಸಂಯೋಜನೆಯಲ್ಲಿ ಚಾರ್ವಾಕ ಮತ್ತು ಇಡ್ಯಡ್ಕ ಶಾಲಾ ಮಕ್ಕಳಿಂದ ವಿವಿಧ ವಿನೋದಾವಳಿಗಳು, ಬಳಿಕ ಮಹಾರಂಗಪೂಜೆ, ಉತ್ಸವ ಬಲಿ, ದೇವರ ರಥೋತ್ಸವ, ಅನ್ನಸಂತರ್ಪಣೆ ನಡೆದವು.

ಸೇವಾ ಮನೋಭಾವ ಅಗತ್ಯ
ಸಮಾಜಮುಖಿ  ಚಿಂತನೆಯ ಮೂಲಕ ಉತ್ತಮ ಗುಣಗಳನ್ನು ವೃದ್ಧಿಸಿಕೊಳ್ಳಬೇಕು. ಸೇವಾ ಮನೋಭಾವದಿಂದ ಮುನ್ನಡೆದಾಗ ಸಮಾಜದ ಅಭಿವೃದ್ಧಿ ಸಾಧ್ಯ. ಪ್ರತಿಯೊಬ್ಬ ಮನುಷ್ಯ ತನ್ನ ಸಂಪಾದನೆಯ ಅಲ್ಪಭಾಗವನ್ನು ದೇವರಿಗೆ ಅರ್ಪಿಸಿದರೆ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಧಾರ್ಮಿಕ ಕೇಂದ್ರಗಳ ಮೂಲಕ ಸಂಸ್ಕೃತಿ ಉಳಿಯಲು ಸಾಧ್ಯವಿದೆ ಎಂದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.