ದಿನಕ್ಕೆ 2,200 ಕೋಟಿ ಹಿಗ್ಗಿದ ಭಾರತೀಯ ಬಿಲಿಯಾಧಿಪತಿಗಳ ಸಂಪತ್ತು !

Team Udayavani, Jan 21, 2019, 6:52 AM IST

rupee-600.jpg

ಹೊಸದಿಲ್ಲಿ : ಭಾರತದ ಆರ್ಥಿಕತೆ ಬಲಿಷ್ಠವಾಗುತ್ತಿರುವುದಕ್ಕೆ ಹಲವಾರು ಧನಾತ್ಮಕ ಮತ್ತು ನೇತ್ಯಾತ್ಮಕ ಉದಾಹರಣೆಗಳು ಈಗ ಪ್ರಾಪ್ತವಾಗುತ್ತಿವೆ. ಅಂತಾರಾಷ್ಟ್ರೀಯ ಮಾನವ ಹಕ್ಕು ಸಮೂಹ ‘ಓಕ್ಸ್‌ಫಾಮ್‌’ ನಡೆಸಿರುವ ಅಧ್ಯಯನದ ಪ್ರಕಾರ ಕಳೆದ ವರ್ಷ ಭಾರತೀಯ ಬಿಲಿಯಾಧಿಪತಿಗಳ ಸಂಪತ್ತು ದಿನವಹಿ 2,200 ಕೋಟಿ ರೂ. ಹಿಗ್ಗಿದೆ.

ದೇಶದಲ್ಲಿರುವ  ಶೇ.1 ಅತೀ ಸಿರಿವಂತರ ಸಂಪತ್ತು ಕಳೆದ ವರ್ಷ ಶೇ.39ರಷ್ಟು ವೃದ್ಧಿಸಿದೆ; ಆದರೆ ದೇಶದ ಕೆಳಗಿನ ಶೇ.50 ಜನಸಂಖ್ಯೆಯ ಸಂಪತ್ತು ಕೇವಲ ಶೇ.3ರಷ್ಟು ಹಿಗ್ಗಿರುವುದು ಕಂಡು ಬಂದಿದೆ. ಓಕ್ಸ್‌ಫಾಮ್‌ ಅಧ್ಯಯನ ವರದಿ ಇಂದು ಸೋಮವಾರ ಬಹಿರಂಗವಾಗಿದೆ.

ಜಾಗತಿಕ ಮಟ್ಟದಲ್ಲಿ ಹೇಳುವುದಾದರೆ ವಿಶ್ವ ಬಿಲಿಯಾಧಿಪತಿಗಳ ಸಂಪತ್ತು ಕಳೆದ ವರ್ಷ ಶೇ.12ರಷ್ಟು ಹೆಚ್ಚಿದೆ. ಎಂದರೆ ಇವರ ಸಂಪತ್ತು ದಿನವಹಿ 2.5 ಶತಕೋಟಿ ಡಾಲರ್‌ ಪ್ರಮಾಣದಲ್ಲಿ ಹಿಗ್ಗಿದೆ. 

ಇದೇ ವೇಳೆ ವಿಶ್ವ ಜನಸಂಖ್ಯೆಯ ಅರ್ಧಾಂಶದಷ್ಟು ಇರುವ ಬಡವರ ಸಂಪತ್ತು ಶೇ.11ರಷ್ಟು ಕುಗ್ಗಿದೆ. 

ಸ್ವಿಟ್ಸರ್ಲಂಡ್‌ ನ ಸ್ಕೀ ರಿಸಾರ್ಟ್‌ ಪಟ್ಟಣದಲ್ಲಿ   ಐದು ದಿನಗಳ ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯುಇಎಫ್) ಇದರ ವಾರ್ಷಿಕ ಸಭೆ ಆರಂಭವಾಗುವುದಕ್ಕೆ ಮುನ್ನ ಬಿಡುಗಡೆ ಮಾಡಿರುವ ಅಂತಾರಾಷ್ಟ್ರೀಯ ಮಾನವ ಹಕ್ಕು ಸಮೂಹವಾಗಿರುವ ಓಕ್ಸ್‌ ಫಾಮ್‌ ವರದಿಯಲ್ಲಿ ವಿಶ್ವದ ಶ್ರೀಮಂತರು ಮತ್ತು ಬಡವರ ನಡುವಿನ ಆರ್ಥಿಕ ಅಂತರ ಕಳವಳಕಾರಿಯಾಗಿ ಹೆಚ್ಚುತ್ತಿರುವುದರತ್ತ ಬೆಟ್ಟು ಮಾಡಿದೆ. 

ಭಾರತದ ಒಟ್ಟು ಜನಸಂಖ್ಯೆಯ ಶೇ. 10ರಷ್ಟಿರುವ 13.6 ಕೋಟಿ ಕಡು ಬಡ ಭಾರತೀಯರು 2004ರಿಂದಲೂ ಸಾಲದ ಶೂಲಕ್ಕೆ ಬಿದ್ದಿರುವುದಾಗಿ ಎಚ್ಚರಿಸಿದೆ. 

ಟಾಪ್ ನ್ಯೂಸ್

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.