ನಾಗೇಶ್ವರ ರಾವ್ ನೇಮಕಾತಿ ಪ್ರಶ್ನೆ: ಪೀಠದಿಂದ ಹಿಂದೆ ಸರಿದ ಸಿಜೆಐ
Team Udayavani, Jan 21, 2019, 10:38 AM IST
ಹೊಸದಿಲ್ಲಿ : ಸಿಬಿಐ ಮಧ್ಯಾವಧಿ ನಿರ್ದೇಶಕರನ್ನಾಗಿ ನಾಗೇಶ್ವರ ರಾವ್ ಅವರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಪೀಠದಿಂದ ವರಿಷ್ಠ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೋಯ್ ಹಿಂದೆ ಸರಿದಿದ್ದಾರೆ.
ನಾಗೇಶ್ವರ ರಾವ್ ಅವರನ್ನು ಆಯ್ಕೆ ಮಾಡಿದ್ದ ಸಮಿತಿಯಲ್ಲಿ ತಾನು ಓರ್ವ ಸದಸ್ಯನಾಗಿದ್ದುದರಿಂದ ತಾನು ಪೀಠದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಗೊಗೋಯ್ ಹೇಳಿದ್ದಾರೆ.
ಈ ಪರಿಣಾಮವಾಗಿ ನಾಗೇಶ್ವರ್ ರಾವ್ ಅವರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಈಗಿನ್ನು ಜನವರಿ 24ರಂದು ಬೇರೊಂದು ಪೀಠದಿಂದ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.