ಶಾಸಕರ ಕಚೇರಿ ತೆರವಿಗೆ ಒತ್ತಾಯ

Team Udayavani, Jan 21, 2019, 11:26 AM IST

shiv-1.jpg

ಸಾಗರ: ಶಾಸಕರ ಹಿಂಬಾಲಕರಿಂದ ಪದೇ ಪದೆ ನಗರಸಭೆಯ ಆಡಳಿತಕ್ಕೆ ಸಮಸ್ಯೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರಸಭೆ ಆವರಣದಲ್ಲಿ ಅವಕಾಶ ಮಾಡಿಕೊಟ್ಟಿರುವ ಶಾಸಕರ ಕಚೇರಿಯನ್ನು ತುರ್ತಾಗಿ ತೆರವುಗೊಳಿಸಬೇಕು ಎಂದು ನಗರಸಭಾಧ್ಯಕ್ಷೆ ವೀಣಾ ಪರಮೇಶ್ವರ್‌ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ. ದಯಾನಂದ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಶಾಸಕ ಹಾಲಪ್ಪ ಅವರು ಮಂಗನ ಕಾಯಿಲೆ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿ ಐಶಾರಾಮಿ ರೆಸಾರ್ಟ್‌ನಲ್ಲಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ನಡೆಸಿದ ಪ್ರತಿಭಟನೆಯ ವಿಷಯದ ಹಿನ್ನೆಲೆಯಲ್ಲಿ ಆರಂಭವಾದ ಮಾತಿನ ಚಕಮಕಿ ನಗರಸಭೆ ಆವರಣದ ಶಾಸಕರ ಕಚೇರಿ ಎದುರಿನಲ್ಲಿ ಕೈ ಕೈ ಮಿಲಾಯಿಸಿ ಹೊಡೆದಾಟದಲ್ಲಿ ಪರ್ಯಾವಸಾನಗೊಂಡ ಘಟನೆ ಶನಿವಾರ ನಗರದಲ್ಲಿ ನಡೆದಿತ್ತು. ಈ ಸಂಬಂಧ ಪರಸ್ಪರರು ನಗರ ಠಾಣೆಯಲ್ಲಿ ದೂರು ಕೂಡ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಈ ಮನವಿ ಸಲ್ಲಿಸಲಾಗಿದೆ.

ತಾಪಂ ಕಟ್ಟಡದಲ್ಲಿ ಶಾಸಕರ ಕಚೇರಿ ಈಗಾಗಲೇ ಇದ್ದರೂ ಆರು ತಿಂಗಳ ಹಿಂದೆ ದುರುದ್ದೇಶಪೂರ್ವಕವಾಗಿಯೇ ನಗರಸಭೆಯಲ್ಲಿ ಮತ್ತೂಂದು ಶಾಸಕರ ಕಚೇರಿ ತೆರೆಯಲಾಗಿದೆ. ವಿವಿಧ ಸಂದರ್ಭಗಳಲ್ಲಿ ಶಾಸಕರ ಹಿಂಬಾಲಕರು ಗೂಂಡಾಗಿರಿ ಪ್ರದರ್ಶಿಸಿ ಇಲ್ಲಿನ ವಾತಾವರಣವನ್ನು ಹಾಳುಗೆಡವುತ್ತಿದ್ದಾರೆ ಎಂದು ದೂರಲಾಗಿದೆ.

ಈ ಹಿಂದೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಾರ್ವಜನಿಕರ ಕುಂದುಕೊರತೆ ವಿಚಾರಿಸಲು ನಗರಸಭೆಗೆ ಆಗಮಿಸಿದ್ದ ಸಂದರ್ಭದಲ್ಲೂ ಅವರ ಮೇಲೆ ಗೂಂಡಾಗಿರಿ ನಡೆದಿತ್ತು. ಉಪ್ಪಾರಕೇರಿ ಬೋರ್ಡ್‌ ವಿಚಾರದಲ್ಲಿ ನಿಯಮಾನುಸಾರ ಬೋರ್ಡ್‌ ಹಾಕುವಲ್ಲಿ ನಡೆದ ವಿವಾದದಲ್ಲಿ ತಮ್ಮನ್ನು ಹಾಗೂ ಇತರ ಮಹಿಳಾ ಸದಸ್ಯೆಯರನ್ನು ಕಾರಿನಿಂದ ಎಳೆಯುವ ಅವಮಾನಕರ ಘಟನೆ ನಡೆದಿತ್ತು. ಪುರಪಿತೃಗಳಿಗೆ ಅವಮಾನವಾಗುವ ಘಟನೆ ಪದೇ ಪದೆ ನಡೆಯುತ್ತಿದೆ ಎಂದು ದೂಷಿಸಲಾಗಿದೆ.

ಈ ರೀತಿಯ ಘಟನೆಗಳಿಂದ ನಗರಸಭೆಯ ಆಡಳಿತ ಚಟುವಟಿಕೆಗಳಿಗೆ ತೀವ್ರವಾದ ತೊಂದರೆಯಾಗುತ್ತಿದ್ದು, ಆಡಳಿತ ಸುವ್ಯವಸ್ಥೆ ದೃಷ್ಟಿಯಿಂದ ತುರ್ತಾಗಿ ಶಾಸಕರ ಕಚೇರಿಯನ್ನು ತೆರವುಗೊಳಿಸಬೇಕು ಎಂದು ವೀಣಾ ಪರಮೇಶ್ವರ್‌ ಆಗ್ರಹಿಸಿದರು.

ಉಪಾಧ್ಯಕ್ಷೆ ಗ್ರೇಸಿ ಡಯಾಸ್‌, ನಗರಸಭೆಯ ಸದಸ್ಯರಾದ ಉಷಾ, ಎನ್‌.ಲಲಿತಮ್ಮ, ಪರಿಮಳ, ಮರಿಯಾ ಲೀಮಾ, ಸರಸ್ವತಿ, ಸಬಿರಾ, ಎನ್‌. ಶ್ರೀನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.