ತನ್ನನ್ನು ಮರೆತು ಜನರ ಸೇವೆ
Team Udayavani, Jan 22, 2019, 12:40 AM IST
ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ನಾನು ಮೊದಲು ನೋಡಿದ್ದು ನಾನು ತುಮಕೂರು ಜಿಲ್ಲೆಯಲ್ಲಿ ಡೆಪ್ಯೂಟಿ ಕಮಿಷನರ್ ಆಗಿದ್ದಾಗ. ಆಗ ಸ್ವಾಮಿಗಳು ಇನ್ನೂ ತರುಣರು. ಮಠದ ಸುತ್ತಲಿನ ಪ್ರದೇಶಕ್ಕೆಲ್ಲ ಸಂಸ್ಕೃತಿಯ ಕೇಂದ್ರವಾಗುವಂತೆ ಮಾಡಿದರು.
ಈಗ ಮಠ ಹಿಂದಿನ ರೀತಿಯ ಸಂಸ್ಕೃತಿ ಕಾರ್ಯಕ್ರಮಗಳನ್ನು ವಿಸ್ತಾರಗೊಳಿಸಿರುವುದಲ್ಲದೇ, ಒಂದು ವಿಶ್ವವಿದ್ಯಾಲಯವೆಂಬಂತೆ ಕೆಲಸ ಮಾಡುತ್ತಿದೆ. ಸರ್ವಜನರ ಕ್ಷೇಮಕ್ಕಾಗಿ ದುಡಿಯುತ್ತಿದೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಸ್ವಾಮಿಗಳು ಇಂದಿನ ಪ್ರಮುಖ ದೇಶ ಸೇವಕರಲ್ಲಿ ಪ್ರಥಮ ಪಂಕ್ತಿಯಲ್ಲಿ ಒಂದು ಸ್ಥಾನವನ್ನು ಪಡೆದಿದ್ದಾರೆ.
ಸನ್ಯಾಸವೆಂದರೆ ಸರ್ವಸಂಗವನ್ನು ತೊರೆಯುವುದು ಎನ್ನುವುದು ಒಂದು ಭಾವನೆ; ತೊರೆಯುವುದು ಸರಿ, ಸರ್ವಸಂಗವೂ ಸರಿ. ಆದರೆ, ಈ ಸರ್ವಸಂಗ ತನ್ನದು ಎನ್ನುವ ಸರ್ವಸಂಗ, ತನ್ನನ್ನು ಮರೆತು ಜನರನ್ನೇ ನೆನೆಯುತ್ತಾ ಸೇವೆ ಸಲ್ಲಿಸುವವರು ಸ್ವಾರ್ಥವನ್ನು ತೊರೆದು ಲೋಕಕ್ಷೇಮದ ವಿಷಯದಲ್ಲಿ ಆಸಕ್ತರಾಗಿರುತ್ತಾರೆ.
(ಶ್ರೀಗಳ ಕುರಿತು ಕಾರ್ಯಕ್ರಮವೊಂದರಲ್ಲಿ ಹೇಳಿದ್ದು)
– ಮಾಸ್ತಿ ವೆಂಕಟೇಶ ಅಯ್ಯಂಗಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.