21ನೇ ಶತಮಾನದ ಭಗವಂತನ ಅವತಾರ

Team Udayavani, Jan 22, 2019, 12:50 AM IST

bagavanta.jpg

ಅನುಭಾವದ ಅಂತಿಮ ಘಟ್ಟವನ್ನು ತಲುಪಿದವನೇ “ಸಿದ್ಧ’. “ಗಂಗಾ’ ಭಾರತದ ಅತ್ಯಂತ ಪವಿತ್ರ ನದಿ. “ಸಿದ್ಧಗಂಗಾ’ ಮಠದ ಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರು ಶತಾಯುಷಿಗಳಾಗಿ ಬಾಳಿದವರು. ಅವರ ಹೆಸರು ಇಂದು ರಾಷ್ಟ್ರಾದ್ಯಂತ, ವಿಶ್ವಾದ್ಯಂತ ಮನೆಮಾತಾಗಿದೆ. ಅವರು ಹಿಂದಿನ ಕಾಲದ ಋಷಿಗಳಂತೆ, ಹನ್ನೆರಡನೇ ಶತಮಾನದ ಬಸವ, ಅಲ್ಲಮರಂತೆ, ಆಧುನಿಕ ಕಾಲದ ರಾಮಕೃಷ್ಣ, ವಿವೇಕಾನಂದ, ಅರಬಿಂದೋ ಅವರಂತೆ ಶ್ರೇಷ್ಠ ಅಧ್ಯಾತ್ಮಿಕ ಸಾಧಕರು, ಸಾಮಾಜಿಕ ಚಿಂತಕರು ಮತ್ತು ಜಾತಿಭೇದವಿಲ್ಲದೆ ಬಡ ವಿದ್ಯಾರ್ಥಿಗಳಿಗಾಗಿ ಅವರ ಶಿಕ್ಷಣಕ್ಕಾಗಿ ಬದುಕನ್ನು ಮೀಸಲಾಗಿಟ್ಟವರು. ಅವರ ನೇತೃತ್ವದಲ್ಲಿ ನಡೆಯುತ್ತಿ ರುವ ಸಿದ್ಧಗಂಗಾ ಮಠದ ಉಚಿತ ವಿದ್ಯಾರ್ಥಿ ನಿಲಯವನ್ನು ನೋಡಿದಾಗ, ಅಲ್ಲಿನ ಸಾವಿರಾರು ಬಡ ವಿದ್ಯಾರ್ಥಿಗಳ ಮುಖದಲ್ಲಿ ಮಂದಸ್ಮಿತವು ಮಿಂಚುವುದನ್ನು ಕಂಡು ರೋಮಾಂಚನವಾಗುತ್ತದೆ. ಶ್ರೇಷ್ಠ ಸಂತರಾಗಿ ಶ್ರೀ ಸಿದ್ಧಗಂಗಾ ಸಂಸ್ಕೃತ ಪಾಠಶಾಲೆಯನ್ನು ನಡೆಸುತ್ತಿದ್ದಾರೆ. ತಮ್ಮ ಇಳಿ ವಯಸ್ಸಿನಲ್ಲೂ ಕಾಲವನ್ನು ಸ್ವಲ್ಪವೂ ದುವ್ಯìಯ ಮಾಡದೇ, ರಾತ್ರಿ ಕೆಲವು ಗಂಟೆ ಬಿಟ್ಟರೆ ಇಡೀ ದಿನ ಚಟುವಟಿಕೆಯಿಂದ ಇದ್ದರು. ಅವರ ದರ್ಶನಕ್ಕಾಗಿ ಸಾವಿರಾರು ಜನರು ದಿನವೂ ಬಂದು ತಮ್ಮ ದೈಹಿಕ, ಮಾನಸಿಕ ತೊಂದರೆಗಳನ್ನು ನಿವಾರಿಸಿಕೊಂಡ ನಿದರ್ಶನಗಳಿವೆ. ಜನರಿಗೆ ಪಾಲಿಗೆ ಅವರು “ನಡೆದಾಡುವ ದೇವರು’ ಆಗಿದ್ದರು. ನಿಜಕ್ಕೂ ಶ್ರೀಗಳು, ಇಪ್ಪತ್ತೂಂದನೇ ಶತಮಾನದ ಭಗವಂತನ ಅವತಾರವೆಂದು ಭಾವಿಸಿದರೂ ತಪ್ಪಲ್ಲ.

ಅವರಿಗೆ ಈಗಾಗಲೇ “ಭಾರತರತ್ನ’ ನೀಡಿ ಗೌರವಿಸಬೇಕಾಗಿತ್ತು. ಆ ಪ್ರಶಸ್ತಿಯಿಂದ ಅವರ ಗೌರವ ಹೆಚ್ಚುವುದಕ್ಕಿಂತ ಅವರಿಂದಾಗಿ ಆ ಪ್ರಶಸ್ತಿಗೆ ವಿಶೇಷ ಮಾನ್ಯತೆ ಲಭ್ಯವಾಗುತ್ತಿತ್ತು. ಅವರಲ್ಲಿ ನನ್ನ ಭಕ್ತಿ ದಿನದಿನಕ್ಕೆ ಹೆಚ್ಚಾಗುತ್ತಿದೆ. ಭಗವಂತನಂತೆ ಅವರು ನನ್ನ ಪ್ರಾರ್ಥನಾ ಕೇಂದ್ರವೂ ಆಗಿದ್ದಾರೆಂದು ವಿನಯದಿಂದ ಹೇಳಿಕೊಳ್ಳಬಯಸುತ್ತೇನೆ.

–  ಡಾ. ಎಂ. ಚಿದಾನಂದ ಮೂರ್ತಿ

ಟಾಪ್ ನ್ಯೂಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.