36 ರೈಲುಗಳಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಯಂತ್ರ
Team Udayavani, Jan 22, 2019, 1:56 AM IST
ಹೊಸದಿಲ್ಲಿ:ರೈಲುಗಳಲ್ಲಿ ನೈರ್ಮಲ್ಯ ಕಾಪಾಡುವ ಉದ್ದೇಶ ದಿಂದ ಈಸ್ಟ್ ಕೋಸ್ಟ್ ರೈಲ್ವೆಯು 36 ರೈಲುಗಳಲ್ಲಿ 91 ಸ್ಯಾನಿಟರಿ ನ್ಯಾಪ್ಕಿನ್ ವಿತರಣಾ ಯಂತ್ರಗಳನ್ನು ಅಳವಡಿಸಿದೆ. ಪುರಿ, ಭುವನೇಶ್ವರ ಮತ್ತು ವಿಶಾಖಪಟ್ಟಣ ದಿಂದ ಹೊರಡುವ ರೈಲುಗಳಲ್ಲಿ ಇವುಗಳನ್ನು ಅಳವಡಿಸಲಾಗಿದೆ. ಈ ಪೈಕಿ ಪುರಿ-ದುರ್ಗ ಎಕ್ಸ್‌ಪ್ರೆಸ್, ಜನಶತಾಬ್ದಿ ಎಕ್ಸ್‌ಪ್ರೆಸ್, ಬೆಂಗಳೂರು ಕಂಟೋನ್ಮೆಂಟ್ ಎಕ್ಸ್‌ಪ್ರೆಸ್ ರೈಲುಗಳೂ ಸೇರಿದ್ದು, ಪ್ರಮುಖ ರೈಲು ನಿಲ್ದಾಣಗಳಲ್ಲೂ ಯಂತ್ರಗಳನ್ನು ಅಳವಡಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಪ್ರತಿ ನ್ಯಾಪ್ಕಿನ್‌ಗೆ 5 ರೂ.ಗಳಂತೆ ದರ ನಿಗದಿಗೊಳಿಸಲಾಗಿದೆ. 5 ರೂ. ನಾಣ್ಯವನ್ನು ಯಂತ್ರದೊಳಕ್ಕೆ ಹಾಕಿದರೆ, ನ್ಯಾಪ್ಕಿನ್ ಲಭ್ಯವಾಗಲಿದೆ ಎಂದು ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
MUST WATCH
ಹೊಸ ಸೇರ್ಪಡೆ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.