ಒಡಿಶಾದಲ್ಲಿ ಟ್ರಕ್ ಮಗುಚಿ ಬಿದ್ದು 8 ಸಾವು; 25 ಮಂದಿಗೆ ಗಂಭೀರ ಗಾಯ
Team Udayavani, Jan 22, 2019, 9:47 AM IST
ಕಂಧಮಾಲ್ : ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ಟ್ರಕ್ ಮಗುಚಿ ಬಿದ್ದ ದುರಂತದಲ್ಲಿ ಎಂಟು ಮಂದಿ ಮಡಿದು ಇತರ 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಕಂಧಮಾಲ್ ಜಿಲ್ಲೆಯ ಬಲಿಗುಡ ಸಮೀಪದ ಪೋಯಿಗುಡ ಎಂಬಲ್ಲಿ ಈ ದುರ್ಘಟನೆ ನಿನ್ನೆ ಸೋಮವಾರ ನಡೆಯಿತೆಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಬ್ರಹ್ಮಣಿಗಾನ್ ಮತ್ತು ಬೆರಾಂಪುರ ದಲ್ಲಿನ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಈಗಲೂ ಮುಂದುವರಿದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್!
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.