ಗಿರಿನಾಡಿಗೆ ಸಿದ್ಧಗಂಗಾ ಶ್ರೀಗಳ ಒಡನಾಟ

Team Udayavani, Jan 22, 2019, 11:37 AM IST

yad-1.jpg

ಯಾದಗಿರಿ: ಕಾಯಕ ಯೋಗಿ ತ್ರಿವಿಧ ದಾಸೋಹಿ ನಡೆದಾಡುವ ದೇವರೆಂದೇ ನಾಮಾಂಕಿತಗೊಂಡ ಯೋಗಿ ಶ್ರೀ ಶಿವಕುಮಾರ ಸ್ವಾಮೀಜಿ ಅವರು 2007ರಲ್ಲಿ ಗಿರಿನಾಡಿನ ಸುಕ್ಷೇತ್ರ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದು, ಅಲ್ಲದೇ ಅಂದಿನ ದಿನವೇ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆಂಬ ವಿಷಯ ತಿಳಿದು ಬಂದಿರುವುದು ಇಲ್ಲಿನ ಜನರು ಸದ್ಭಕ್ತರು ಮರೆಯುವಂತಿಲ್ಲ.

ಅಂದು ತುಮಕೂರಿನ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದ ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿರುವಾಗಲೇ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಸುದ್ದಿ ತಿಳಿದು, ಅಂದಿನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ್ದ ಅವರು, ಯಾವುದೇ ಪ್ರಶಸ್ತಿ, ಹೆಸರಿಗೆ ನಾನು ಕಾಯಕ ಮಾಡುವುದಿಲ್ಲ. ಪ್ರಶಸ್ತಿ ಪಡೆಯಬೇಕೆಂಬ ಹಂಬಲವು ಇಲ್ಲ. ಆದರೆ, ಸಂತ ವಿಶ್ವಾರಾಧ್ಯರ ನೆಲದಲ್ಲಿರುವಾಗ ಪ್ರಶಸ್ತಿ ಘೋಷಣೆಯಾಗಿರುವುದು ಇಲ್ಲಿನ ನೆಲದ ಮಹಿಮೆ ಎಂತಹದ್ದು ಎಂಬುದನ್ನು ತೋರಿಸಿಕೊಡುತ್ತದೆ ಎಂದಿದ್ದರು.

ಅಲ್ಲದೇ, ಅಂದು ಜಾತ್ರಾ ಅಂಗವಾಗಿ ರಾತ್ರಿ ನಡೆದ ಬಸವೇಶ್ವರರ ಕುರಿತ ನಾಟಕವನ್ನು ಮುಂದಿನ ಸಾಲಿನಲ್ಲಿ ಕುಳಿತು ನಾಟಕ ಮುಗಿಯವವರೆಗೂ ಕುಳಿತು ವೀಕ್ಷಿಸಿರುವುದು ವಿಶೇಷವಾಗಿತ್ತು ಎನ್ನಲಾಗಿದೆ. ಮರುದಿನ ಹಲವು ಭಕ್ತರ ಮನೆಗೆ ತೆರಳಿ ಉತ್ಸಾಹದಿಂದಲೇ ಲಿಂಗ ಪೂಜೆ ವಿಧಿ ವಿಧಾನಗಳಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Suilla

Bantwala: ಬೋಳಂಗಡಿ; ಅಡಿಕೆ ಕೀಳುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಸಾವು

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

ud

Puttur: ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.