ಸಿದ್ಧಗಂಗಾ ಸನ್ನಿಧಿಯಲ್ಲಿ “ಸಪ್ಲಿಮೆಂಟರಿ’ ಸಂದೇಶ

Team Udayavani, Jan 23, 2019, 5:48 AM IST

supplimetary.jpg

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ಸಪ್ಲಿಮೆಂಟರಿ’ ಚಿತ್ರ ಈ ವಾರ ತೆರೆ ಕಾಣುತ್ತಿದೆ. ಶಿಕ್ಷಣ ವ್ಯವಸ್ಥೆಯ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಪ್ರಯತ್ನಿಸಬಾರದು ಎಂಬ ಸಂದೇಶ ಕೂಡ ಈ ಚಿತ್ರದಲ್ಲಿದೆ.

ಇನ್ನೊಂದು ವಿಶೇಷವೆಂದರೆ, ಈ ಚಿತ್ರದ ಪ್ರಮುಖ ಭಾಗವನ್ನು ತುಮಕೂರಿನ ಸಿದ್ಧಗಂಗಾ ಮಠದ ಆವರಣದಲ್ಲಿ ಚಿತ್ರೀಕರಿಸಲಾಗಿದೆ. ಈ ಬಗ್ಗೆ ಮಾತನಾಡುವ ಚಿತ್ರದ ನಿರ್ದೇಶಕ ದೇವರಾಜ್‌, “ಸುಮಾರು ಆರು ತಿಂಗಳ ಹಿಂದೆ ಈ ದೃಶ್ಯಗಳನ್ನು ಮಠದ ಆವರಣದಲ್ಲಿ ಚಿತ್ರೀಕರಿಸಲಾಗಿದೆ.

ಆಗ ಶಿವಕುಮಾರ ಸ್ವಾಮಿ ಆರೋಗ್ಯವಾಗಿದ್ದು, ಚಿತ್ರದ ದೃಶ್ಯವೊಂದರಲ್ಲಿ ಕಾಣಿಸಿಕೊಂಡಿದ್ದು, ಇಡೀ ಚಿತ್ರತಂಡಕ್ಕೆ ಶುಭ ಕೋರಿದ್ದರು. ಚಿತ್ರದ ಕಥೆ ವಿದ್ಯಾರ್ಥಿಗಳ ಮೇಲೆ ಸಾಗುವುದರಿಂದ ಚಿತ್ರದಲ್ಲಿ ಬರುವ “ಯೋಚಿಸಬೇಡ, ಚಿಂತಿಸಬೇಡ ಫೇಲಾದರೇನು, ಸಪ್ಲಿಮೆಂಟರಿ ಬರಿ ನೀನು……’ ಹಾಡನ್ನು ಮಠದ ಸುಮಾರು ಆರು ಸಾವಿರ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಚಿತ್ರೀಕರಿಸಲಾಗಿದೆ’ ಎಂದು ಚಿತ್ರೀಕರಣದ ನೆನಪನ್ನು ಮೆಲುಕು ಹಾಕುತ್ತಾರೆ. 

ಚಿತ್ರದ ಬಗ್ಗೆ ಮಾತನಾಡುವ ದೇವರಾಜ್‌, “ವ್ಯಕ್ತಿ ತನ್ನ ಬದುಕಿನಲ್ಲಿ ಫೇಲ್‌ ಆಗಿಬಿಟ್ಟರೆ, ಅವನಿಗೆ ಮತ್ತೂಂದು ಅವಕಾಶ ಇದ್ದೇ ಇರುತ್ತೆ. ಅದೇ “ಸಪ್ಲಿಮೆಂಟರಿ’. ಅಲ್ಲಿ ತನ್ನ ಬದುಕಿನ ಏರಿಳಿತ, ನೋವು-ನಲಿವು, ಕಷ್ಟ,ನಷ್ಟಗಳನ್ನೆಲ್ಲಾ ಸರಿಯಾಗಿಸುವ ಅವಕಾಶ ಇರುತ್ತೆ. ಪ್ರತಿಯೊಬ್ಬರ ಲೈಫ‌ಲ್ಲೂ ಸಪ್ಲಿಮೆಂಟರಿ ಎಂಬುದಿರುತ್ತೆ.

ಆ ನಂತರ ಸರಿಯಾಗಿ ಆಲೋಚನೆ ಮಾಡಿದರೆ ಮಾತ್ರ ಅಲ್ಲಿ ಪಾಸ್‌ ಆಗಲು ಸಾಧ್ಯವಿದೆ. ಇಲ್ಲಿ ಗುರು ಮತ್ತು ಶಿಷ್ಯನ ಸಂಬಂಧ ಇಟ್ಟುಕೊಂಡು ಕಥೆ ಹೆಣೆದಿದ್ದೇನೆ. ಇದು ಈಗಿನ ಯುವಕರಿಗೆ ಹೇಳಿಮಾಡಿಸಿದ ಕಥೆ. ಈಗಿನ ವಾಟ್ಸಾಪ್‌, ಫೇಸ್‌ಬುಕ್‌ನಲ್ಲೇ ಕಾಲ ಕಳೆಯುವ ಯುವ ಸಮೂಹಕ್ಕೊಂದು ಸಂದೇಶವಿದೆ. ಹಾಗಂತ ನೀತಿ ಪಾಠವಿಲ್ಲ. ಮನರಂಜನೆ ಜೊತೆಗೊಂದು ಸಂದೇಶವಿದೆ’ ಎನ್ನುತ್ತಾರೆ. 

ಟಾಪ್ ನ್ಯೂಸ್

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Sandalwood: ಫ್ಯಾಮಿಲಿ ಡ್ರಾಮಾದಲ್ಲಿ ಸಂತೋಷ ಸಂಗೀತ

Sandalwood: ಫ್ಯಾಮಿಲಿ ಡ್ರಾಮಾದಲ್ಲಿ ಸಂತೋಷ ಸಂಗೀತ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.