ಯುನಿಟೆಕ್ ಪ್ರಮೋಟರ್ಗಳಿಗೆ ಬೇಲ್ ಇಲ್ಲ : ಸುಪ್ರೀಂ ಕೋರ್ಟ್
Team Udayavani, Jan 23, 2019, 11:27 AM IST
ಹೊಸದಿಲ್ಲಿ : ಗೃಹ ಖರೀದಿದಾರರ ಹಣ ನುಂಗಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಕಳೆದ ಒಂದೂವರೆ ವರ್ಷದಿಂದ ದಿಲ್ಲಿಯ ತಿಹಾರ್ ಜೈಲಿನಲ್ಲಿರುವ ಯುನಿಟೆಕ್ ಪ್ರಮೋಟರ್ಗಳಾದ ಸಂಜಯ್ ಚಂದ್ರ ಮತ್ತು ಅಜಯ್ ಚಂದ್ರ ಅವರಿಗೆ ಸುಪ್ರೀಂ ಕೋರ್ಟ್ ಇಂದು ಬುಧವಾರ ಜಾಮೀನು ನಿರಾಕರಿಸಿದೆ.
ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಲ್ಲಿ 750 ಕೋಟಿ ರೂ.ಗಳನ್ನು ಠೇವಣಿ ಇರಿಸುವಂತೆ 2017ರ ಅ.30ರಂದು ಹೊರಡಿಸಲಾಗಿದ್ದ ಆದೇಶವನ್ನು ಆರೋಪಿಗಳು ಪಾಲಿಸಿಲ್ಲ; ಹಾಗಾಗಿ ಅವರಿಗೆ ಜಾಮೀನು ಮಂಜೂರು ಮಾಡಲಾಗದು ಎಂದು ಜಸ್ಟಿಸ್ ಡಿ ವೈ ಚಂದ್ರಚೂಡ್ ಮತ್ತು ಹೇಮಂತ್ ಗುಪ್ತಾ ಅವರನ್ನು ಒಳಗೊಂಡ ಪೀಠ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Stock Market: ಟ್ರಂಪ್ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!
US elections ಎಫೆಕ್ಟ್: ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.