ಆಜ್ರಿ: ಚಿರತೆಗೆ 8 ಹಸುಗಳು ಬಲಿ
Team Udayavani, Jan 24, 2019, 12:45 AM IST
ಕೊಲ್ಲೂರು: ಆಜ್ರಿ ಗ್ರಾಮದ ಚೋನಮನೆಯ ಪರಿಸರದಲ್ಲಿ ಕಳೆದ ಹತ್ತು ದಿನಗಳಿಂದ 8 ಹಸುಗಳು ನಾಪತ್ತೆಯಾಗಿದ್ದು, ಚಿರತೆಗೆ ಆಹಾರವಾಗಿರುವ ಶಂಕೆ ವ್ಯಕ್ತವಾಗಿದೆ. ಕೊಡ್ಲಾಡಿ ಗಂಡುಮಕ್ಕಿ, ಚೋನಮನೆ ನಿವಾಸಿ ರಘುರಾಮ ಶೆಟ್ಟಿ ಹಾಗೂ ಕಿರಣ ಶೆಟ್ಟಿ ಆಜ್ರಿ ಅವರು ಉದಯವಾಣಿಗೆ ಮಾಹಿತಿ ನೀಡಿದ್ದು ತಮ್ಮ ಹಾಗೂ ಆಸುಪಾಸಿನ ಮನೆಗಳ ಹಸುಗಳು ನಾಪತ್ತೆಯಾಗಿವೆ ಎಂದು ತಿಳಿಸಿದ್ದಾರೆ. ‘ಸನಿಹದ ಅಭಯಾರಣ್ಯದಿಂದ ಪ್ರತಿ ರಾತ್ರಿ ಗರ್ಜನೆ ಕೇಳಿಬರುತ್ತಿದ್ದು, ಅದು ಚಿರತೆಯ ಗರ್ಜನೆಯಂತಿಲ್ಲ; ಹುಲಿಯ ಗರ್ಜನೆಯಂತಿದೆ. ಅದುವೇ ನಮ್ಮ ಹಸುಗಳನ್ನು ಕೊಂದು ತಿಂದಿರಬೇಕು’ ಎಂದೂ ಶಂಕೆ ವ್ಯಕ್ತಪಡಿಸಿದ್ದಾರೆ.
ಅರಣ್ಯದಂಚಿನ ಹಸುಗಳು ಕಾಣೆಯಾಗುತ್ತಿರುವುದರಿಂದ ಅರಣ್ಯ ಇಲಾಖೆ ಜಾಗೃತವಾಗಬೇಕು ಮತ್ತು ತುರ್ತಾಗಿ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಪರಿಸರದ ನಿವಾಸಿಗಳು ಆಗ್ರಹಿಸಿದ್ದು, ಮುಂದೆ ಸ್ಥಳೀಯ ಜನರಿಗೂ ಅಪಾಯ ಒದಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.