ಜಾಮೀನು ಕೋರಿ ಅರ್ಜಿ


Team Udayavani, Jan 24, 2019, 6:36 AM IST

highcourt3.jpg

ಬೆಂಗಳೂರು: ವಿಧಾನಸೌಧ ಪಶ್ಚಿಮ ದ್ವಾರದ ಬಳಿ ದಾಖಲೆ ಇಲ್ಲದ 25.76 ಲಕ್ಷ ರೂ. ಹಣ ಪತ್ತೆಯಾದ ಪ್ರಕರಣದ ಆರೋಪಿ ಮೋಹನ್‌ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸಚಿವ ಪುಟ್ಟರಂಗ ಶೆಟ್ಟಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮೋಹನ್‌ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ಇದರಿಂದ ಮೋಹನ್‌ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಪ್ರತಿವಾದಿಯನ್ನಾಗಿ ಮಾಡಲಾಗಿದೆ.

ಪ್ರಕರಣವೇನು?: ಜ.4ರಂದು ವಿಧಾನಸೌಧ ಆವರಣದಲ್ಲಿ ಸಚಿವ ಪುಟ್ಟರಂಗ ಶೆಟ್ಟಿ ಬಳಿ ಟೈಪಿಸ್ಟ್‌ ಆಗಿದ್ದ ಮೋಹನ್‌ ಬಳಿ 25.76 ಲಕ್ಷ ರೂ. ಪತ್ತೆಯಾಗಿತ್ತು. ಈ ಸಂಬಂಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಪ್ರಕರಣ ಎಸಿಬಿಗೆ ವರ್ಗಾವಣೆಯಾಗಿತ್ತು. ಜಾಮೀನು ಕೋರಿ ಮೋಹನ್‌ ಸಲ್ಲಿಸಿದ್ದ ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಜ.18ರಂದು ವಜಾಗೊಳಿಸಿತ್ತು.

ಟಾಪ್ ನ್ಯೂಸ್

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

3

Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್‌

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.