ವರದಕ್ಷಿಣೆ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ : ಪತಿಗೆ 7 ವರ್ಷ ಜೈಲು
Team Udayavani, Jan 24, 2019, 7:04 AM IST
ಮುಜಫರನಗರ : ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಸಾವಿಗೆ ಕಾರಣನಾದ ಕಮಿಲ್ ಹಸನ್ ಎಂಬಾತನಿಗೆ ಇಲ್ಲಿನ ಫಾಸ್ಟ್ ಟ್ರ್ಯಾಕ್ ಕೋರ್ಟ್ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ನ್ಯಾಯಾಧೀಶ ಬಲರಾಜ್ ಸಿಂಗ್ ಅವರು ಅಪರಾಧಿ ಹಸನ್ ಗೆ 5,000 ದಂಡವನ್ನೂ ಹೇರಿ ತೀರ್ಪು ಪ್ರಕಟಿಸಿದರು.
2013ರ ಜುಲೈ 24ರಂದು ಪತ್ನಿ ನಗ್ಮಾ ಗಂಡನ ವರದಕ್ಷಿಣೆ ಕಿರುಕುಳ ತಾಳಲಾರದೆ ತಿಸ್ಸಾ ಗ್ರಾಮದಲ್ಲಿನ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಳು ಎಂದು ವಕೀಲರು ಹೇಳಿದರು. ನಗ್ಮಾ ತಂದೆ ತನ್ನ ಮಗಳ ಸಾವಿಗೆ ಆಕೆಯ ಪತಿ ಹಸನ್ ಕಾರಣನೆಂದು ಪೊಲೀಸರಿಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.