ಆನಂದ್‌ಸಿಂಗ್‌ ಪ್ರಕರಣ ತಲೆತಗ್ಗಿಸುವ ವಿಚಾರ


Team Udayavani, Jan 24, 2019, 7:22 AM IST

m2-anand.jpg

ಮೈಸೂರು: ಆನಂದ ಸಿಂಗ್‌ ಪ್ರಕರಣದಿಂದ ಪಕ್ಷಕ್ಕೆ ಮುಜುಗರವಾಗಿರುವುದು ನಿಜ. ರಾಜಕೀಯ ವ್ಯವಸ್ಥೆಗೆ ಶೋಭೆ ತರಲ್ಲ. ಸಾರ್ವಜನಿಕ ಜೀವನದಲ್ಲಿರುವವರು ತಲೆತಗ್ಗಿಸುವ ವಿಚಾರ ಇದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಆನಂದ್‌ ಸಿಂಗ್‌ಗೆ ಆಗಿರುವ ತೊಂದರೆ ನಮಗೆ ನೋವುಂಟು ಮಾಡಿದೆ. ಆ ಬಗ್ಗೆ ವಿಷಾದವಿದೆ. ಈ ಪ್ರಕಣದಿಂದ ಪಕ್ಷಕ್ಕೂ ಮುಜುಗರವಾಗಿದೆ. ಇದಕ್ಕಾಗಿಯೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಮಿತಿಯನ್ನು ರಚನೆ ಮಾಡಿರುವುದಲ್ಲದೆ, ಪ್ರಕರಣಕ್ಕೆ ಕಾರಣರಾದ ಶಾಸಕರನ್ನು ಅಮಾನತು ಮಾಡುವ ಕಠಿಣ ಕ್ರಮವನ್ನೂ ಪಕ್ಷ ತೆಗೆದುಕೊಂಡಿದೆ. ಸಮಿತಿಯ ವರದಿ ಬಂದ ನಂತರ ಪಕ್ಷ ಮುಂದಿನ ಕ್ರಮ ಕೈಗೊಳ್ಳಲಿದೆ.

ಜೊತೆಗೆ ಪೊಲೀಸರೂ ಕಾನೂನು ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದರು. ವೈಯಕ್ತಿಕ ವಿಷಯಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ ಎಂಬ ಮಾಹಿತಿ ಇದೆ. ಸಮಿತಿಯ ವರದಿ ಬಂದ ಮೇಲೆ ನಿರ್ದಿಷ್ಟ ಕಾರಣ ಗೊತ್ತಾಗಲಿದ್ದು, ಮುಂದೆ ಈ ರೀತಿಯಾಗದಂತೆ ಎಚ್ಚರಿಕೆವಹಿಸಿಬೇಕಿದೆ ಎಂದು ಹೇಳಿದರು.

ಪ್ರಯತ್ನ ನಿಲ್ಲಿಸಲ್ಲ: 2008ರಲ್ಲಿ ಬಿಜೆಪಿಯವರಿಗೆ ಕರ್ನಾಟಕದಲ್ಲಿ ಅಧಿಕಾರ ಸಿಕ್ಕ ದಿನದಿಂದಲೂ ಆಪರೇಷನ್‌ ಕಮಲ ಮಾಡುತ್ತಾ, ವಾಮಮಾರ್ಗದಿಂದ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಕೆಲಸ ಮಾಡುತ್ತಲೇ ಬಂದಿದ್ದಾರೆ. ಆಪರೇಷನ್‌ ಕಮಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ, ಗೋವಾ, ಈಶಾನ್ಯ ರಾಜ್ಯಗಳು ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಮಾಡಿದ್ದಾರೆ.

ಆಪರೇಷನ್‌ ಕಮಲ ಬಿಜೆಪಿಯವರಿಗೆ ರಕ್ತದಲ್ಲಿ ಅಡಕವಾಗಿದೆ. ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ದಿನದಿಂದಲೂ ಆಪರೇಷನ್‌ ಕಮಲಕ್ಕೆ ಪ್ರಯತ್ನ ನಡೆಸಿ ವಿಫ‌ಲರಾಗುತ್ತಲೇ ಬಂದಿದ್ದಾರೆ. ಈಗಲೂ ಅವರೇನು ಪ್ರಯತ್ನ ನಿಲ್ಲಿಸಲ್ಲ. ನಾವು ಕೂಡ ಸರ್ಕಾರ ಉಳಿಸಿಕೊಳ್ಳಲು ಯಾವ ಪ್ರಯತ್ನ ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.