ಚಂದಾ ಕೊಚ್ಚಾರ್, ದೀಪಕ್ ಕೊಚ್ಚಾರ್,VN ದೂತ್ ವಿರುದ್ಧ CBI Case
Team Udayavani, Jan 24, 2019, 10:37 AM IST
ಹೊಸದಿಲ್ಲಿ : ಐಸಿಐಸಿಐ ಬ್ಯಾಂಕ್ – ವಿಡಿಯೋಕಾನ್ ಲೋನ್ ಹಗರಣದಲ್ಲಿ ಸಿಬಿಐ, ಐಸಿಐಸಿಐ ಬ್ಯಾಂಕಿನ ಮಾಜಿ MD ಮತ್ತು CEO ಚಂದಾ ಕೊಚ್ಚಾರ್, ಆಕೆಯ ಪತಿ ದೀಪಕ್ ಕೊಚ್ಚಾರ್ ಮತ್ತು ವಿಡಿಯೋಕಾನ್ ಸಮೂಹದ MD ವಿ ಎನ್ ದೂತ್ ಹಾಗೂ ಇತರರ ವಿರುದ್ದ ಕೇಸು ದಾಖಲಿಸಿಕೊಂಡಿದೆ.
2012ರಲ್ಲಿ ಐಸಿಐಸಿಐ ಬ್ಯಾಂಕಿನಿಂದ ವಿಡಿಯೋಕಾನ್ ಸಮೂಹ 3,250 ಕೋಟಿ ರೂ. ಸಾಲ ಪಡೆದ ಬಳಿಕ ವಿಡಿಯೋಕಾನ್ ಪ್ರಮೋಟರ್ ವೇಣುಗೋಪಾಲ್ ದೂತ್ ಅವರು ಚಂದಾ ಕೊಚ್ಚಾರ್ ಅವರ ಪತಿ ದೀಪಕ್ ಕೊಚ್ಚಾರ್ ಅವರೊಂದಿಗೆ ಸ್ಥಾಪಿಸಿದ್ದ Nupower ಸಂಸ್ಥೆಯಲ್ಲಿ ಕೋಟಿಗಟ್ಟಲೆ ರೂ ಹೂಡಿಕೆ ಮಾಡಿದ್ದರು ಎಂದು ಆಪಾದಿಸಲಾಗಿದೆ.
ಶೇರು ಮಾರುಕಟ್ಟೆ ನಿಯಂತ್ರಣ ಸಂಸ್ಥೆಯಾಗಿರುವ SEBI ಮಾಡಿರುವ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿರುವ ಪ್ರಕಾರ ದೀಪಕ್ ಕೊಚ್ಚಾರ್ ಅವರಿಗೆ ವಿಡಿಯೋಕಾನ್ ಸಮೂಹದೊಂದಿಗೆ ಕಳೆದ ಹಲವು ವರ್ಷಗಳಿಂದಲೂ ಅನೇಕ ವಾಣಿಜ್ಯ ವಹಿವಾಟುಗಳಿವೆ; ದೀಪಕ್ ಮತ್ತು ವಿಡಿಯೋಕಾನ್ ಮುಖ್ಯಸ್ಥ ವೇಣುಗೋಪಾಲ್ ದೂತ್ ಅವರು ನ್ಯೂಪವರ್ ಮತ್ತಿತರ ಸಂಸ್ಥೆಗಳ ಸಹ ಪ್ರಮೋಟರ್ ಆಗಿರುತ್ತಾರೆ.
ಐಸಿಐಸಿಐ ಬ್ಯಾಂಕ್ – ವಿಡಿಯೋಕಾನ್ ಲೋನ್ ಕೇಸ್ನಲ್ಲಿ 3,250 ಕೋಟಿ ರೂ.ಗಳ ಅಕ್ರಮ ನಡೆದಿದೆ ಎಂಬ ಆರೋಪಿವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.