ಅಂಡಮಾನ್‌ ನಿಕೋಬಾರ್‌ನಲ್ಲಿ ಐಎನ್‌ಎಸ್‌ ಕೊಹಾಸಾ ಗೆ ಚಾಲನೆ


Team Udayavani, Jan 24, 2019, 1:52 PM IST

ins-kohassa-700.jpg

ಹೊಸದಿಲ್ಲಿ : ಅಂಡಮಾನ್‌ ನಿಕೋಬಾರ್‌ ದೂರ-ಸಮುದ್ರದಲ್ಲಿನ ತನ್ನ ಮೂರನೇ ನೆಲೆಯಾಗಿ ಭಾರತೀಯ ನೌಕಾಪಡೆ ಇಂದು ಗುರುವಾರ ಶಿವಪುರ (Shibpur) ದಲ್ಲಿನ ನೌಕಾ ವಾಯು ಕೇಂದ್ರವನ್ನು ದಿಗ್ಲಿಪುರದಲ್ಲಿ ಐಎನ್‌ಎಸ್‌ ಕೊಹಾಸಾ ಹೆಸರಿನಲ್ಲಿ ಚಾಲನೆಗೊಳಿಸಿದೆ.

ಭಾರತೀಯ ನೌಕಾ ಪಡೆಯ ಚೀಫ್ ಅಡ್ಮಿರಲ್‌ ಸುನಿಲ್‌ ಲಾಂಬಾ ಅವರು ಐಎನ್‌ಎಸ್‌ ಕೊಹಾಸಾವನ್ನು ವಿಧ್ಯುಕ್ತವಾಗಿ ಆರಂಭಿಸಿದರು. ಅತ್ಯಂತ ಅದ್ದೂರಿಯಾಗಿ ಮತ್ತು ವರ್ಣರಂಜಿತವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು, ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. 

ಅಂಡಮಾನ್‌ ನಿಕೋಬಾರ್‌ ದ್ವೀಪ ಸಮೂಹದ ಉತ್ತರ ಭಾಗದಲ್ಲಿನ ರನ್‌ ವೇ ಪಟ್ಟಿಯನ್ನು ಮೇಲ್ಮಟ್ಟಕ್ಕೇರಿಸಿ ಪೂರ್ಣ ಪ್ರಮಾಣದ ವಾಯು ನೆಲೆಯನ್ನಾಗಿ ಪರಿವರ್ತಿಸಿ ಅದಕ್ಕೆ ಐಎನ್‌ಎಸ್‌ ಕೊಹಾಸಾ ಎಂದು ನಾಮಕರಣ ಮಾಡಲಾಗಿದೆ. 

ಈ ಹೊಸ ವಾಯು ನೆಲೆಯ ಮೇಲೆ ಭಾರತೀಯ ನೌಕಾ ಪಡೆಗೆ ಪೂರ್ಣ ನಿಯಂತ್ರಣ ಇರುತ್ತದೆ. ಹಿಂದೂ ಮಹಾಸಾಗರದ ಈ ಭಾಗದಲ್ಲಿ ಭಾರತೀಯ ನೌಕಾಪಡೆಯ ಬಲವರ್ಧನೆ ಮತ್ತು ವಿಚಕ್ಷಣೆ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ  ಈ ವಾಯು ನೆಲೆಯು ಮಹತ್ತರ ಪಾತ್ರವನ್ನು ವಹಿಸುತ್ತದೆ ಎಂದು ನೌಕಾ ಪಡೆ ಮೂಲಗಳು ಹೇಳಿವೆ. 

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.