ಫೆ. 1ರಿಂದ ಮೀಸಲಾತಿ
Team Udayavani, Jan 25, 2019, 12:30 AM IST
ಹೊಸದಿಲ್ಲಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ, ಸಾಮಾನ್ಯ ವರ್ಗದ ಬಡವರಿಗೆ ಶೇ. 10ರ ಮೀಸಲಾತಿ ಕಲ್ಪಿಸುವ ನಿಯಮವು ಫೆ.1ರಿಂದ ರಾಷ್ಟ್ರವ್ಯಾಪಿ ಜಾರಿಗೆ ಬರಲಿದೆ. ಅಂದಿನಿಂದ ಕೇಂದ್ರ ಸರಕಾರಿ ಹುದ್ದೆಗಳ ನೇಮಕದಲ್ಲಿ ಈ ಮೀಸಲಾತಿ ಪರಿಗಣಿಸಲಾಗುತ್ತದೆ ಎಂದು ಕೇಂದ್ರ ಸಿಬಂದಿ ಇಲಾಖೆ ಆದೇಶ ಹೊರಡಿಸಿದೆ. ಅಲ್ಲದೆ, ಮೀಸಲಾತಿ ಮಾರ್ಗಸೂಚಿಗಳನ್ನು ಹಾಗೂ ಜಾತಿ ಆಧಾರಿತ ಕೋಟಾಗಳ ಬಗ್ಗೆ ಮಾಹಿತಿಯನ್ನು ಮತ್ತೂಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದೆ.
ಸಾಮಾನ್ಯ ವರ್ಗದ ಆದಾಯದ ಪ್ರಮಾಣ ಪತ್ರಗಳು ಆಯಾ ರಾಜ್ಯಗಳ, ಕೇಂದ್ರಾಡಳಿತ ಪ್ರದೇಶಗಳ ತಹಶೀಲ್ದಾರ್ರಿಂದ ಕಡ್ಡಾಯ ವಾಗಿ ಪ್ರಮಾಣೀಕರಿಸಿರಬೇಕೆಂದು ಸೂಚಿಸಿದೆ. ಸಾಮಾನ್ಯ ವರ್ಗದ ಬಡವರಿಗೆ ಮೀಸಲಾತಿ ಕಲ್ಪಿಸುವ ಸಂವಿಧಾನ ತಿದ್ದುಪಡಿಗೆ ಜ.9ರಂದು ಸಂಸತ್ ಒಪ್ಪಿಗೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.