ಪ್ರತಿಫಲಾಪೇಕ್ಷೆ ಇಲ್ಲದ್ದೇ ನೈಜ ರಾಷ್ಟ್ರಸೇವೆ: ಉಪ್ಪಿನ್‌

Team Udayavani, Jan 25, 2019, 8:58 AM IST

bid-4.jpg

ಹುಮನಾಬಾದ: ಪ್ರತಿಫಲಾಪೇಕ್ಷೆ ಇಲ್ಲದಿರುವುದೇ ನೈಜ ರಾಷ್ಟ್ರಸೇವೆ ಎಂದು ಚಿಟಗುಪ್ಪ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಎಂ.ಎಸ್‌.ಉಪ್ಪಿನ್‌ ಹೇಳಿದರು.

ಪ‌ಟ್ಟಣದ ಇಲ್ಲಿನ ಪೂಜ್ಯ ಶಿವಲಿಂಗ ಸ್ವತಂತ್ರ ಪದವಿಪೂರ್ವ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಯ ವಿದ್ಯಾರ್ಥಿಗಳಿಗಾಗಿ ಹತ್ತಿರದ ಮಾಣಿಕನಗರದ ವೀರಭದ್ರೇಶ್ವರ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಪ್ರಾಣ ಪಣಕ್ಕಿಟ್ಟು ದೇಶದ ಗಡಿಯಲ್ಲಿ ಗನ್‌ ಹಿಡಿದು ನಿಲ್ಲುವುದೊಂದೇ ರಾಷ್ಟ್ರ ಸೇವೆಯಲ್ಲ, ಸಮಾಜದಲ್ಲಿ ನಿರ್ಗತಿಕರು, ಅಸಹಾಯಕರಿಗೆ ಕೈಲಾದ ಸಹಾಯ ಮಾಡುವುದು ಮತ್ತು ರಾಷ್ಟ್ರದ ನೆಲ, ಜಲ ಸಂರಕ್ಷಿಸುವುದು ಕೂಡ ರಾಷ್ಟ್ರಸೇವೆ. ನಾವು ಕೇವಲ ನಮ್ಮ ಮನೆ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡರೇ ಸಾಲದು ಆಸುಪಾಸಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದರ ಜೊತೆಗೆ ಸ್ವಚ್ಛತೆ ಮಹತ್ವ ಗೊತ್ತಿಲ್ಲದವರಿಗೆ ಅರಿವು ಮೂಡಿಸುವ ಕೆಲಸ ಶಿಬಿರಾರ್ಥಿಗಳು ಮಾಡಬೇಕು. ಜೊತೆಗೆ ವೈಯಕ್ತಿಕ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಪರಿಚಯಿಸುವುದೇ ಶಿಬಿರದ ಮೂಲ ಉದ್ದೇಶ ಎಂದು ಹೇಳಿದರು.

ವೀರಭದ್ರೇಶ್ವರ ಚಿತ್ರಕಲಾ ಮಹಾವಿದ್ಯಾಲಯ ಕಾರ್ಯದರ್ಶಿ ಜಿ.ಟಿ.ದೊಡ್ಮನಿ ಶಿಬಿರ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಸಮಯ ಪರಿಪಾಲನೆ. ಶಿಸ್ತಿಗೆ ಅತ್ಯಂತ ಮಹತ್ವ ನೀಡಿದಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ವ್ಯರ್ಥ ಕಾಲಹರಣ ಮಾಡದೇ ಸಮಯದ ಸದ್ಬಳಕೆ ಮೂಲಕ ಜೀವನ ಸಾರ್ಥಕಪಡಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯ ಪ್ರಾಚಾರ್ಯ ಬಿ.ಎನ್‌.ಪಾಟೀಲ ಮಾತನಾಡಿದರು. ರೇವಣಪ್ಪ ಬಿರಾದಾರ, ಬಸವರಾಜ ಹಲಕರಟಿ ಮತ್ತಿತರರು ಇದ್ದರು.

ಉಷಾ ಪ್ರಾರ್ಥಿಸಿದರು. ಶಿವರಾಜ ಜವಳಗಿ ಸ್ವಾಗತಿಸಿದರು. ಶಿಬಿರಾಕಾರಿ ಮದನ್‌ ನಾಯಕ ಪ್ರಾಸ್ತಾವಿಕ ಮಾತನಾಡಿದರು. ಜೆ.ಬಸವರಾಜ ನಿರೂಪಿಸಿದರು. ಲಕ್ಷ್ಮಿ ಓತಗಿಕರ್‌ ವಂದಿಸಿದರು.

ಟಾಪ್ ನ್ಯೂಸ್

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.