ಬಿಜೆಪಿಯ ಆರ್‌ಎಸ್‌ಎಸ್‌ ನಲ್ಲಿ ಸರ್ವಾಧಿಕಾರಿ ಪ್ರವೃತ್ತಿ: ರಾಹುಲ್‌


Team Udayavani, Jan 25, 2019, 12:20 PM IST

rahul-bhagwat-700.jpg

ಭುವನೇಶ್ವರ : ಬಿಜೆಪಿಯ ಮಾತೃ ನಾವೆಯಾಗಿರುವ ಆರ್‌ಎಸ್‌ಎಸ್‌ ದೇಶದ ಪ್ರಜಾಸತ್ತೆಯ ಎಲ್ಲ ಸಂಸ್ಥೆಗಳನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಹವಣಿಸುತ್ತಿದೆ. ಇದು ನಾರ್ತ್‌ ಬ್ಲಾಕ್‌ ಆಗಲೀ, ಸೌತ್‌ ಬ್ಲಾಕ್‌ ಆಗಲೀ ಎಲ್ಲೆಡ ಕಂಡು ಬರುತ್ತಿದೆ. ಇದರಿಂದಾಗಿ ನ್ಯಾಯಾಂಗವೂ ಸೇರಿದಂತೆ ದೇಶದ ಪ್ರಜಾಸತ್ತೆಯ ಎಲ್ಲ ಉನ್ನತ ಸಂಸ್ಥೆಗಳಲ್ಲಿ ಗೊಂದಲ, ಕ್ಷೋಭೆ ಉಂಟಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಂದು ಆರೋಪಿಸಿದರು. 

ಲೋಕಸಭಾ ಚುನಾವಣೆಗೆ ಮುನ್ನ ದೇಶದ ಬುದ್ಧಿಜೀವಿಗಳು, ಚಿಂತಕರು ಮತ್ತು ಪ್ರಗತಿಪರರನ್ನು ತಲುಪುವ ಯತ್ನದ ಭಾಗವಾಗಿ ನಡೆಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ರಾಹುಲ್‌ ಗಾಂಧಿ, “ಕಾಂಗ್ರೆಸ್‌ ಪಕ್ಷ ಬಿಜೆಪಿಯ ಹಾಗಲ್ಲ; ಕಾಂಗ್ರೆಸ್‌ ಪಕ್ಷ ವಿಕೇಂದ್ರೀಕರಣ, ಸಾಂವಿಧಾನಿಕ ಮುನ್ನಡೆ ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳ ಸ್ವಾಯತ್ತೆಯನ್ನು ಗೌರವಿಸುತ್ತದೆ’ ಎಂದು ಹೇಳಿದರು. 

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.