ಮತದಾರರ ದಿನಾಚರಣೆ: ಮತದಾರರ ಆಕರ್ಷಕ ಜಾಥಾ

Team Udayavani, Jan 26, 2019, 12:30 AM IST

250119astro02.jpg

ಉಡುಪಿ: ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಉಡುಪಿಯ ಬೋರ್ಡ್‌ ಹೈಸ್ಕೂಲ್‌ನಿಂದ ಪುರಭವನದವರೆಗೆ ನಡೆದ ಬೃಹತ್‌ ಜಾಥಾ ಕಾರ್ಯಕ್ರಮವನ್ನು ಜಿ.ಪಂ. ಸಿಇಒ ಸಿಂಧು ಬಿ. ರೂಪೇಶ್‌ ಶುಕ್ರವಾರ ಉದ್ಘಾಟಿಸಿದರು.

ಜಾಥಾದಲ್ಲಿ ಮೊದಲ ಬಾರಿ ಮತದಾರರಿಗೆ ನೊಂದಣಿಯಾಗಿರುವ ಯುವ ಮತದಾರರನ್ನು ಕುದುರೆ ಮತ್ತು ಒಂಟೆಯ ಮೇಲೆ ಮೆರವಣಿಗೆ ಮಾಡಲಾಯಿತು, ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ನಿರ್ಮಿಸಿದ್ದ ಮತದಾನ ಜಾಗೃತಿ ಸಾರುವ ಟ್ಯಾಬ್ಲೋ, ಕೊರಗರ ಡೋಲು, ವೀರಗಾಸೆ, ಮಹಿಳಾ ಚೆ‌ಂಡೆ ಬಳಗ ಸೇರಿದಂತೆ ವಿವಿಧ ಕಲಾತಂಡಗಳು ಜಾಥಾಕ್ಕೆ ಮೆರುಗು ನೀಡಿದವು.

ವಿವಿಧ ಕಾಲೇಜುಗಳು ಸುಮಾರು 1,500ಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ಮತದಾನ ಜಾಗೃತಿ ಸಾರುವ ಪ್ರದರ್ಶನ ಫ‌ಲಕಗಳೊಂದಿಗೆ ಬೃಹತ್‌ ಜಾಥಾದಲ್ಲಿ ಭಾಗವಹಿಸಿದ್ದರು.ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌,ಅಜ್ಜರಕಾಡು ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ| ಭಾಸ್ಕರ್‌ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಕಾಲೇಜುಗಳು ಪ್ರಾಂಶುಪಾಲರು ಭಾಗವಹಿಸಿದ್ದರು.
 
ಟಾಪ್ ನ್ಯೂಸ್

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10

Mangalore: ಅಡ್ಯಾರ್‌ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ

2-dandeli

Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ

1-thirthahalli

Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.