ಬಡವರ ಬಂಧು: ಷರತ್ತು ಸಡಿಲಿಕೆ
Team Udayavani, Jan 26, 2019, 1:23 AM IST
ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ “ಬಡವರ ಬಂಧು’ ಯೋಜನೆಯಡಿ ಸಾಲ ಪಡೆಯಲು ಬಿಪಿಎಲ್ ಕಾರ್ಡ್ ಕಡ್ಡಾಯ ಎಂಬ ಷರತ್ತನ್ನು ಸಡಿಲಿಸಲಾಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಂಶೆಪೂರ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಮುಖವಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳೀಯ ಸಂಸ್ಥೆಗಳ ಗುರುತಿನ ಚೀಟಿ ಹಾಗೂ ರೇಷನ್ ಕಾಡ್ìನ್ನು ದಾಖಲೆಯಾಗಿ ತೋರಿಸುವುದು ಕಡ್ಡಾಯವಾಗಿತ್ತು. ಆದರೆ, ಇದೀಗ ಬೀದಿ ಬದಿ ವ್ಯಾಪಾರ ಮಾಡುತ್ತಿರುವರ ಪೋಟೋ ಪಡೆದು ಅದರ ಆಧಾರದ ಮೇಲೆಯೇ ಸಾಲ ನೀಡುವಂತೆ ಬ್ಯಾಂಕುಗಳಿಗೆ ನಿರ್ದೇಶನ ನೀಡಲಾಗಿದೆ.
ಇನ್ನು 15 ದಿನಗಳಲ್ಲಿ ರಾಜ್ಯದ 50 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ಯೋಜನೆಯ ಲಾಭ ಸಿಗಲಿದೆ. ಮುಂದಿನ ದಿನಗಳಲ್ಲಿ 4 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.