ಫೆ.1ರಿಂದ 1.50 ರೂ.ಹಾಲಿನ ದರ ಹೆಚ್ಚಳ

Team Udayavani, Jan 26, 2019, 11:27 AM IST

milk.jpg

ಮಧುಗಿರಿ: ಹಾಲು ಒಕ್ಕೂಟವು ಲಾಭದಲ್ಲಿದ್ದು, ಹಾಲು ಉತ್ಪಾದಕರ ಹಿತದೃಷ್ಟಿಯಿಂದ ಬರುವ ಫೆ.1 ರಿಂದ ಲೀ.ಹಾಲಿಗೆ 1.50 ರೂ. ಹೆಚ್ಚಿಸಲಾಗುವುದು ಎಂದು ತುಮುಲ್‌ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್‌ ತಿಳಿಸಿದರು.

ಮಧುಗಿರಿಯ ಕ್ಷೀರ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹಾಲು ಉತ್ಪಾದಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಹಾಗೂ ಮೃತಪಟ್ಟ ಹಾಲು ಉತ್ಪಾದಕರ ಕುಟುಂಬಗಳಿಗೆ ಪರಿಹಾರ ಧನ ವಿತರಿಸಿ ಸಂಸ್ಥೆಯ ನೂತನ ಕ್ಯಾಲೆಂಡರ್‌ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಸಂಕಷ್ಟದಿಂದ ಪಾರಾಗಬಹುದು: ಒಕ್ಕೂಟವು ಹಿಂದೆ 28 ಲಕ್ಷ ರೂ.ಲಾಭದಲ್ಲಿತ್ತು. 5 ವರ್ಷದ ಅವಧಿಯಲ್ಲಿ 100 ಕೋಟಿ ರೂ. ಲಾಭದಲ್ಲಿದೆ. ಪ್ರತಿವರ್ಷ 4.5 ಕೋಟಿಯಷ್ಟು ಹಣವನ್ನು ಜಿಲ್ಲೆಯ 72 ಸಾವಿರ ರಾಸುಗಳ ಆರೋಗ್ಯ ವಿಮೆಗೆ ನೀಡ ುತ್ತಿದೆ. ಟಿ.ಬಿ.ಜಯಚಂದ್ರ ಇಲಾಖೆಯ ಸಚಿವರಾದ ಮೇಲೆ ರಾಸುಗಳ ವಿಮೆಗೆ ಅವಕಾಶ ಮಾಡಿಕೊಟ್ಟಿ ದ್ದರು.ಆದರೆ, ಈಗ ಇದನ್ನು ಒಕ್ಕೂಟವೇ ಭರಿಸು ತ್ತಿದೆ. ಪ್ರಸ್ತುತ ರಾಜ್ಯದಲ್ಲೇ ತುಮಕೂರು ಹಾಲು ಒಕ್ಕೂಟ ಗುಣಮಟ್ಟದಲ್ಲಿ ನಂ.2ನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

ಹಲವು ಯೋಜನೆ: ಹಾಲು ಉತ್ಪಾದಕರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ 25 ಸಾವಿರದವರೆಗೂ ಧನಸಹಾಯ, ಮೃತಪಟ್ಟವರ ಕುಟುಂಬಗಳಿಗೆ 10 ಸಾವಿರ, ಎಮ್ಮೆ, ಹಸು, ಎತ್ತುಗಳಿಗೂ 50 ಸಾವಿರ ದವರೆಗೂ ಆರೋಗ್ಯ ವಿಮೆ, ವಿದ್ಯಾವಂತ ಹೆಣ್ಣು ಮಕ್ಕಳಿಗೆ ಜಿಲ್ಲಾ ಕೇಂದ್ರದಲ್ಲಿ ಹಾಸ್ಟೆಲ್‌ ವ್ಯವಸ್ಥೆಗೆ ಅನುವು ಮಾಡಿಕೊಟ್ಟಿದ್ದೇವೆ. ಈಗ ಮೃತಪಟ್ಟ ಉತ್ಪಾದಕರ ಕುಟುಂಬಗಳಿಗೆ ನೀಡುವ 10 ಸಾವಿರವನ್ನು 1 ಲಕ್ಷಕ್ಕೆ ಏರಿಸಿದ್ದು, ತಾಲೂಕಿನ 10,447 ಉತ್ಪಾದಕರ ಪೈಕಿ 4,900 ಮಂದಿಗೆ ಮಾತ್ರ ವಿಮೆ ಮಾಡಿದ್ದಾರೆ. ಇದರಿಂದ ಆಕಸ್ಮಿಕ ಸಾವು ಸಂಭವಿಸುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದಂತಾಗುತ್ತದೆ. ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರವು ನೇರವಾಗಿ ಲೀ.ಗೆ 5 ರೂ.ಗಳನ್ನು ಉತ್ಪಾದಕರ ಖಾತೆಗೆ ಹಾಕುವುದಾಗಿ ಘೋಷಿಸಿದೆ ಎಂದರು.

ಕಾಲುಬಾಯಿ ಲಸಿಕೆ ಹಾಕಿಸಿ: ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ನಾಗ ಭೂಷಣ್‌ ಮಾತನಾಡಿ, ಕಾಲುಬಾಯಿ ರೋಗ ಬಂದಾಗ ರೈತರು ರಾಸುಗಳಿಗೆ ಲಸಿಕೆ ಹಾಕಿಸಲು ಹಿಂದೇಟು ಹಾಕುವುದು ಸರಿಯಲ್ಲ. ಇದರಿಂದ ಹಸುಗಳ ಸಾವು ಸಂಭವಿಸುತ್ತದೆಲ್ಲದೇ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ ಎಂದರು.

ಈ ವೇಳೆ ಉತ್ಪಾದಕರ ಮಕ್ಕಳ ಉನ್ನತ ವಿಧ್ಯಾ ಭ್ಯಾಸಕ್ಕೆಂದು 20 ವಿದ್ಯಾರ್ಥಿಗಳಿಗೆ ತಲಾ 25 ಸಾವಿರ ಗಳ ಚೆಕ್‌ ವಿತರಿಸಿದ್ದು, ಮೃತಪಟ್ಟ 10 ಹಾಲು ಉತ್ಪಾದಕರ ಕುಟುಂಬಗಳಿಗೆ ತಲಾ 10 ಸಾವಿರದ ಚೆಕ್‌ ವಿತರಿಸಲಾಯಿತು. ತುಮುಲ್‌ ತಾಲೂಕು ವಿಸ್ತರಣಾಧಿಕಾರಿಗಳಾದ ಗಿರೀಶ್‌, ಶಂಕರನಾಗ್‌, ದಿಲೀಪ್‌, ವೈದ್ಯರಾದ ಡಾ.ದೀಕ್ಷೀತ್‌, ಎಲ್ಲ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಹಾಜರಿದ್ದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.