ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ದೇಶಪ್ರೇಮ ಮೂಡಿಸಿ

Team Udayavani, Jan 27, 2019, 9:13 AM IST

patriotsm.jpg

ಚಿಕ್ಕಬಳ್ಳಾಪುರ: ದೇಶದ ಸಮಗ್ರತೆ, ಐಕ್ಯತೆ, ಸಂವಿಧಾನದ ಬಗ್ಗೆ ಶಾಲಾ ಹಂತದಲ್ಲಿ ಅರಿವು ಮೂಡಿಸಬೇಕಾದ ಅಗತ್ಯತೆ ಇದ್ದು, ಈ ನಿಟ್ಟಿನಲ್ಲಿ ಶಾಲಾ ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕಿದೆ ಎಂದು ಇಂಡಿಯನ್‌ ಆರ್ಮಿ ಫೋರ್ಸ್‌ನ ಸುಭೇದಾರ್‌ ಶಶಿಕುಮಾರ್‌ ಹೇಳಿದರು.

ನಗರದ ಹೊರವಲಯದ ಅಗಲಗುರ್ಕಿ ಬಿಜಿಎಸ್‌ ಆಂಗ್ಲ ಶಾಲೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ 70ನೇ ಗಣರಾಜ್ಯೋತ್ಸವ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಗಳ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಕಾರ್ಗಿಲ್‌ ಯುದ್ಧದಲ್ಲಿ ಭಾಗವಹಿಸಿ ತಾವು ದೇಶದ ಸೈನಿಕನಾಗಿ ಕಾರ್ಯನಿರ್ವಹಿಸಿದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಆಂತರಿಕ ಭದ್ರತೆಗೆ ಕೈಜೋಡಿಸಿ: ದೇಶಕ್ಕಾಗಿ ಪ್ರತಿಯೊಬ್ಬರು ತ್ಯಾಗದ ಮನೋಭಾವ ಹೊಂದಬೇಕು. ದೇಶದ ಗಡಿಯಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸೈನಿಕರಂತೆ ವಿದ್ಯಾರ್ಥಿಗಳು ಕೂಡ ದೇಶದ ಆಂತರಿಕ ಭದ್ರತೆಗೆ ಕೈ ಜೋಡಿಸಬೇಕೆಂದು ಸಲಹೆ ನೀಡಿದರು. ದೇಶದ ಸಂವಿಧಾನವನ್ನು ಪ್ರತಿಯೊಬ್ಬರು ಅರ್ಥಮಾಡಿಕೊಂಡು ಅದರಂತೆ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕೆಂದರು.

ಹಳೆ ವಿದ್ಯಾರ್ಥಿಗಳಿಗೆ ಸನ್ಮಾನ: ಶಾಲೆಯಲ್ಲಿ ಓದಿ ಉನ್ನತ ಸ್ಥಾನದಲ್ಲಿರುವ ಕಿರಣ್‌ರಾಜ್‌ ಜಿ, ಅಶ್ವಿ‌ನಿ., ಡೇವಿಡ್‌ ಪ್ರಸನ್ನಕುಮಾರ್‌ರನ್ನು ಹಿರಿಯ ವಿದ್ಯಾರ್ಥಿಗಳ ಬಳಗದಿಂದ ಸನ್ಮಾನಿಸಲಾಯಿತು. ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಾದ ರವೀಂದ್ರ, ಬಾಬು .ಆರ್‌ ಹಾಗೂ ಮೊಮ್ಮಹದ್‌ ಹಮೀದ್‌ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜಿಎಸ್‌ ಶಿಕ್ಷಣ ಸಂಸ್ಥೆಗಳ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಹಾಗೂ ಎನ್‌ಸಿಸಿ, ಸ್ಕೌಟ್ಸ್‌ ಮತ್ತು ಗೈಡ್ಸ್‌ ಹಾಗೂ ಬುಲ್‌ ಬುಲ್ಸ್‌ ತಂಡಗಳು ಪಥ ಸಂಚಲನ ನಡೆಸಿಕೊಟ್ಟರು.

ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಆರ್‌.ನಾರಾಯಣಸ್ವಾಮಿ, ಬಿಜಿಎಸ್‌ ಶಾಲಾ ಮುಖ್ಯಶಿಕ್ಷಕರಾದ ಮೋಹನ್‌ ಕುಮಾರ್‌ ಡಿ.ಸಿ, ಬಿಜಿಎಸ್‌ ಪಿ.ಯು ಕಾಲೇಜಿನ ಡೀನ್‌ ಡಾ.ಮಧುಸೂಧನ್‌, ಬಿಜಿಎಸ್‌ ವಿದ್ಯಾರ್ಥಿ ನಿಲಯದ ನಿಲಯಪಾಲಕರಾದ ಎಚ್.ಎಂ.ರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.