ಭಾರತ ಸಂವಿಧಾನ ಶ್ರೇಷ್ಠ: ಶಾಸಕ ಕುಮಾರಸ್ವಾಮಿ
Team Udayavani, Jan 27, 2019, 9:29 AM IST
ಸಕಲೇಶಪುರ: ದೇಶದಲ್ಲಿ ಸಂವಿಧಾನವನ್ನು ಜಾರಿಗೆ ಮಾಡಿದ್ದರಿಂದ ಭಾರತ ದೇಶ ಬೇರೆಲ್ಲಾ ದೇಶಗಳಿಗಿಂತ ಸುಭದ್ರವಾಗಿದೆ ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಹೇಳಿದರು.
ಪಟ್ಟಣದ ಸುಭಾಷ್ ಮೈದಾನದಲ್ಲಿ 70ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ಸಂವಿಧಾನವನ್ನು ನಾವು ಅಳ ವಡಿಸಿಕೊಂಡ ನಂತರ ಮೇಲು, ಕೀಳು, ಜಾತಿ, ಧರ್ಮಗಳ ಅಂತರ ಕಡಿಮೆಯಾ ಗುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು. ರಾಜ್ಯಗಳ ನಡುವೆ ಪರಸ್ಪರ ಪೈಪೋಟಿ ನಡೆಯುತ್ತಿದ್ದು, ಈ ಪೈಪೋಟಿಯನ್ನು ತೊಡೆದು ಹಾಕಿ ದೇಶ ಮೊದಲು ಎಂಬ ಭಾವನೆಯನ್ನು ಅಳ ವಡಿಸಿಕೊಳ್ಳಬೇಕು. ಇದರಿಂದ ದೇಶ ಹೆಚ್ಚು ಮುಂದುವರಿಯಲು ಸಹಕಾರಿ ಯಾಗುತ್ತದೆ ಎಂದರು.
ದೇಶದಲ್ಲಿ ಸಂವಿಧಾನ ಜಾರಿಗೆ ಬಂದು ಸುಮಾರು 70 ವರ್ಷಗಳಾಗು ತ್ತಿದೆ. ಇದರಿಂದ ದೇಶದಲ್ಲಿ ಹಲವು ಬದಲಾವಣೆಯಾಗಿದೆ. ದೇಶಕ್ಕಾಗಿ ತ್ಯಾಗ ಮಾಡುವ ಪ್ರತಿಜ್ಞೆಯೊಂದಿಗೆ ಗಣ ರಾಜ್ಯೋತ್ಸವವನ್ನು ಸಂಭ್ರಮಿ ಸೋಣ ಎಂದರು.
ಉಪ ವಿಭಾಗಾಧಿಕಾರಿ ಗಿರೀಶ್ ನಂದನ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದರೂ ದೇಶದಲ್ಲಿ ರಾಜರ ಆಡಳಿತ ವಿತ್ತು. ಆದ್ದರಿಂದ ಎಲ್ಲರನ್ನೂ ದೇಶದಲ್ಲಿ ಒಂದೂಗೂಡಿಸಲು ಸಂವಿಧಾನದ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ಸಂವಿಧಾನವನ್ನು ರಚಿಸಿ ಎಲ್ಲರನ್ನೂ ಒಗ್ಗೂಡಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಯಿತು.ತಾಪಂ ಅಧ್ಯಕ್ಷೆ ಶ್ವೇತಾ, ಉಪಾಧ್ಯಕ್ಷ ಉದಯ್, ತಹಶೀಲ್ದಾರ್ ನಾಗ ಭೂಷಣ್, ಪುರಸಭಾ ಮುಖ್ಯಾಧಿಕಾರಿ ವಿಲ್ಸನ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.