ಕಾಂಗ್ರೆಸಿಗರಿಗಾಲಿ,ಕಮ್ಯುನಿಷ್ಟರಿಗಾಗಲಿ ಮಹಿಳಾ ಸಬಲೀಕರಣ ಬೇಕಿಲ್ಲ

Team Udayavani, Jan 27, 2019, 12:37 PM IST

48.jpg

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೇವರ ನಾಡು ಕೇರಳದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು.ವಿಪಕ್ಷಗಳ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ. 

ತ್ರಿಶೂರ್‌ನಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಕೇರಳದ ಕಮ್ಯೂನಿಷ್ಟ್ ಸರ್ಕಾರ ಸಂಸ್ಕೃತಿಯ ಎಲ್ಲಾ ಅಂಶಗಳನ್ನು ಅಗೌರವಗೊಳಿಸುತ್ತಿದೆ. ದೇಶದ ಜನ ಸರ್ಕಾರದ ವರ್ತನೆಯನ್ನು ಗಮನಿಸುತ್ತಿದ್ದಾರೆ. ದೇವಾಲಯದ ವಿಚಾರ ಇಡೀ ದೇಶದ ಗಮನ ಸೆಳೆದಿದೆ ಎಂದರು. 

ಮಹಿಳಾ ಸಬಲೀಕರಣದ ಕುರಿತು ಕಾಂಗ್ರೆಸಿಗರಿಗಾಗಲಿ ,ಕಮ್ಯುನಿಷ್ಟ್ರಿಗಾಗಲಿ ಯಾವುದೇ ಕಾಳಜಿ ಇಲ್ಲ. ಅವರಿಗೆ ಕಾಳಜಿ ಇದ್ದಿದ್ದರೆ, ಅವರು ಎನ್‌ಡಿಎ ಸರ್ಕಾರದ  ತ್ರಿವಳಿ ತಲಾಖ್‌ ಕಾನೂನನ್ನು ವಿರೋಧಿಸುತ್ತಿರಲಿಲ್ಲ ಎಂದು  ಕಿಡಿ ಕಾರಿದರು. ಭಾರತದಲ್ಲಿ ಹಲವು ಮಹಿಳೆಯರು ಮುಖ್ಯಮಂತ್ರಿಗಳಾಗಿದ್ದಾರೆ, ಆದರೆ ಅವರಲ್ಲಿ ಯಾರೊಬ್ಬರಾದರೂ ಕಮ್ಯುನಿಷ್ಟ್ ಪಕ್ಷದ ಮಹಿಳೆಯಿದ್ದಾರಾ ಎಂದು ಪ್ರಶ್ನಿಸಿದರು. 

ಬಿಪಿಸಿಎಲ್ ನ ಕೊಚ್ಚಿ ಸಂಸ್ಕರಣಾಗಾರ ರಾಷ್ಟ್ರಕ್ಕೆ ಸಮರ್ಪಣೆ 

 ಭಾರತ್‌ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (ಬಿಪಿಸಿಎಲ್) ನ ಕೊಚ್ಚಿ ಸಂಸ್ಕರಣಾಗಾರದ ಸಮಗ್ರ ಸಂಸ್ಕರಣಾ ವಿಸ್ತರಣಾ ಸಂಕೀರ್ಣವನ್ನು  ರಾಷ್ಟ್ರಕ್ಕೆ ಸಮರ್ಪಿಸಿದರು. 

ಮೇ 2016 ರಿಂದ ಇಲ್ಲಿಯವರೆಗೆ ಗೀವ್‌ ಅಪ್‌ ಅಭಿಯಾನದಲ್ಲಿ ಒಂದು ಕೋಟಿ ಗ್ರಾಹಕರು ಎಲ್‌ಪಿಡಿ ಸಬ್ಸಿಡಿಯನ್ನು ಬಿಟ್ಟು ಬಿಟ್ಟಿದ್ದಾರೆ ಎಂದರು. 

ನಮ್ಮ ಸರ್ಕಾರ ಕಚ್ಚಾ ತೈಲದ  ಆಮದನ್ನು ಶೇಕಡ 10 ರಷ್ಟು ಕಡಿಮೆಗೊಳಿಸಲು ಮತ್ತು ಅಮೂಲ್ಯವಾದ ವಿದೇಶಿ ವಿನಿಮಯವನ್ನು ಉಳಿಸುವ ಕಡೆಗೆ ನಿರ್ಣಾಯಕ ಕ್ರಮಗಳನ್ನು ಕೈಗೊಂಡಿದೆ ಎಂದರು. 

ಟಾಪ್ ನ್ಯೂಸ್

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.