ಬಂಟ್ಸ್‌ ಉನ್ನತ ಶಿಕ್ಷಣ ನೈಟ್‌ ಕಾಲೇಜು: ವಾರ್ಷಿಕೋತ್ಸವ

Team Udayavani, Jan 27, 2019, 3:42 PM IST

2401mum12a.jpg

ನವಿಮುಂಬಯಿ: ಬೋಂಬೆ  ಬಂಟ್ಸ್‌  ಅಸೋಸಿಯೇಶನ್‌  ಬಂಟ್ಸ್‌ ಕಾಲೇಜ್‌ ಆಫ್‌ ಹೈಯರ್‌ ಎಜುಕೇಶನ್‌ – ನೈಟ್‌ ಕಾಲೇಜು ಜೂಯಿನಗರ ಇದರ ವಾರ್ಷಿಕೋತ್ಸವ ಸಂಭ್ರಮವು ಜ. 19ರಂದು ಅಸೋಸಿಯೇಶನ್‌ನ ಬಂಟ್ಸ್‌ ಸೆಂಟರ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಬೋಂಬೆ ಬಂಟ್ಸ್‌ ಅಸೋಸಿ ಯೇಶನ್‌ನ ಹಿಂದಿನ ಅಧ್ಯಕ್ಷರಾದ  ಜಯರಾಮ ಎಸ್‌. ಮಲ್ಲಿ  ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.  ಸಮಾರಂಭವು ಸರಸ್ವತಿ ಪೂಜೆಯೊಂದಿಗೆ ಪ್ರಾರಂಭವಾಯಿತು. ಕಾಲೇಜಿನ ಪ್ರಾಂಶುಪಾಲ  ಡಾ| ಎಸ್‌. ಎಸ್‌.  ಭಂಡಾರಿ ಅವರು ಬಂಟ್ಸ್‌ ರಾತ್ರಿ ಕಾಲೇಜಿನ ಸಿದ್ಧಿ-ಸಾಧನೆಗಳನ್ನು ವಿವರಿಸಿ  ಪಿಪಿಟಿಯೊಂದಿಗೆ ವಾರ್ಷಿಕ ವರದಿಯನ್ನು ಓದಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಜಯರಾಮ ಎಸ್‌. ಮಲ್ಲಿ  ಅವರನ್ನು ಬೋಂಬೆ ಬಂಟ್ಸ್‌ ಅಸೋಸಿಯೇಶನ್‌  ಅಧ್ಯಕ್ಷ ಸುಭಾಷ್‌ ಬಿ. ಶೆಟ್ಟಿ ಮತ್ತು ವೇದಿಕೆಯಲ್ಲಿದ್ದ ಎಲ್ಲ ಗಣ್ಯರು ಸಮ್ಮಾನಿಸಿದರು. ಕಾರ್ಯಕಾರಿ  ಸಮಿತಿ ಸದಸ್ಯರು ನೈಟ್‌ ಕಾಲೇಜಿನ  ಕಾರ್ಯಚಟುವಟಿಕೆ ಮತ್ತು ಪ್ರಗತಿಯ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಮುಖ್ಯ ಅತಿಥಿ ಜಯರಾಮ ಮಲ್ಲಿ ಅವರು ವರದಿ ಮತ್ತು ಪ್ರಾಂಶುಪಾಲರಿಂದ ಪ್ರಸ್ತುತಪಡಿಸಿದ ಪಿಪಿಟಿ  ಮತ್ತು ವಿದ್ಯಾರ್ಥಿಗಳು ಹಾಗೂ ಸಿಬಂದಿಗಳ ಪ್ರಯತ್ನವನ್ನು ಶ್ಲಾಘಿಸಿದರು, ವಿದ್ಯಾರ್ಥಿಗಳಿಗೆ ಒಳ್ಳೆಯ ವಾತಾವರಣ ಕಲ್ಪಿಸಿಕೊಡಬೇಕು. ಶಿಕ್ಷಣವು ಉದ್ಯೋಗ ಆಧಾರಿತವಾಗಿರಬೇಕು. ಕಾಲೇಜಿನ ಉತ್ತಮ ಫಲಿತಾಂಶವನ್ನು ಕಂಡಾಗ ಸಂತೋಷವಾಗುತ್ತಿದೆ ಎಂದು ನುಡಿದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ  ಸ್ವಾಗತ ನೃತ್ಯ, ಗಾಯನ, ಕಿರು ನಾಟಕ ಮತ್ತು ಫ್ಯಾಷನ್‌ ಶೋ ಹೀಗೆ ವಿವಿಧ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಂದ ನಡೆದವು. ಗಣ್ಯರು ಪ್ರತಿಭಾವಂತ ಮಕ್ಕಳನ್ನು ಗೌರವಿಸಿದರು. ಶೈಕ್ಷಣಿಕ, ಕಲೆ, ಸಂಸ್ಕೃತಿ, ಕ್ರೀಡೆ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುವ ಉದ್ದೇಶದಿಂದ ಪ್ರಶಸ್ತಿ ವಿತರಣಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಮಹಾ ವಿದ್ಯಾಲಯದ ಪ್ರಾಂಶುಪಾಲರು, ಶಿಕ್ಷಕ ವೃಂದದವರು, ಶಿಕ್ಷಕೇತರ ಸಿಬಂದಿಗಳು ಸಮಾರಂಭದ ಯಶಸ್ಸಿಗೆ ಸಹಕರಿಸಿದರು.

ಸಂಸ್ಥೆಯ ಪದಾಧಿಕಾರಿಗಳಾದ ನ್ಯಾಯವಾದಿ ಅಶೋಕ್‌ ಡಿ . ಶೆಟ್ಟಿ, ನ್ಯಾಯವಾದಿ ರತ್ನಾಕರ ವಿ. ಶೆಟ್ಟಿ, ಮುರಳಿ ಕೆ. ಶೆಟ್ಟಿ,  ಶ್ರೀಧರ ಕೆ. ಶೆಟ್ಟಿ , ಸಿಎ ಸುರೇಂದ್ರ ಕೆ. ಶೆಟ್ಟಿ, ಸಿಎ  ವಿಶ್ವನಾಥ ಎಸ್‌. ಶೆಟ್ಟಿ,  ಶಾರದಾ ಎಸ್‌.  ಶೆಟ್ಟಿ, ಚರಣ್‌ ಆರ್‌.  ಶೆಟ್ಟಿ ಹಾಗೂ ಕಾಲೇಜಿನ ಸ್ಟೂಡೆಂಟ್ಸ್‌ ಕೌನ್ಸಿಲ್‌ ಅಧ್ಯಕ್ಷ  ಕೋಮಲ್‌ ಪಾಟೀಲ್‌ ಉಪಸ್ಥಿತರಿದ್ದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿದ್ಯಾರ್ಥಿಗಳು, ಪಾಲಕ-ಪೋಷಕರು  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.