ಸಿಬಿಐ ಅಧಿಕಾರಿ ವರ್ಗ
Team Udayavani, Jan 28, 2019, 12:40 AM IST
ಹೊಸದಿಲ್ಲಿ: ಐಸಿಐಸಿಐ ಬ್ಯಾಂಕ್ ಹಗರಣದ ತನಿಖೆಯ ವಿಚಾರಗಳನ್ನು ಸೋರಿಕೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ತನ್ನ ಅಧಿಕಾರಿ ಸುಧಾಂಶು ಧಾರ್ ಮಿಶ್ರಾ ಅವರನ್ನು ಸಿಬಿಐ ವರ್ಗಾವಣೆ ಮಾಡಿದೆ.
ಸಿಬಿಐನ ಬ್ಯಾಂಕಿಂಗ್ ಮತ್ತು ಸೆಕ್ಯೂರಿಟೀಸ್ ವಂಚನೆ ಪ್ರಕರಣಗಳ ವಿಭಾಗದಲ್ಲಿ ವರಿಷ್ಠಾಧಿಕಾರಿಯಾಗಿದ್ದ ಅವರನ್ನು ಈಗ ರಾಂಚಿಯಲ್ಲಿರುವ ಹಣಕಾಸು ಅಪರಾಧ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಶುಕ್ರವಾರವಷ್ಟೇ, ಐಸಿಐಸಿಐ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಮತ್ತು ವಿಡಿಯೋಕಾನ್ ಕಂಪೆನಿಯ ಮುಖ್ಯಸ್ಥ ವೇಣುಗೋಪಾಲ್ ಧೂತ್ ವಿರುದ್ಧ ಪ್ರಕರಣ ದಾಖಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.