ಸಾಧಕರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರದಾನ

Team Udayavani, Jan 28, 2019, 5:40 AM IST

rcv-awards192.jpg

ಕನ್ನಡ ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ, ಗೌರವಿಸುತ್ತ ಬಂದಿರುವ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಇತ್ತೀಚೆಗೆ 2018 ರ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಿತ್ತು. ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದ ಸಂಘದ ಆಡಿಟೋರಿಯಂನಲ್ಲಿ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆದಿದ್ದು ವಿಶೇಷ.

2018ನೇ ಸಾಲಿನ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿಗೆ ಭಾಜನರಾದ ಹಿರಿಯ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಹಿರಿಯ ಅಂಕಣಕಾರ ಬನ್ನಂಜೆ ಗೋವಿಂದಾಚಾರ್ಯ, ಹಿರಿಯ ನಟಿ ಸತ್ಯಭಾಮಾ, ಹಿರಿಯ ನಿರ್ದೇಶಕ ಪಿ. ವಾಸು, ನಿರ್ದೇಶಕ ರಿಷಭ್‌ ಶೆಟ್ಟಿ, ಚಂಪಾ ಶೆಟ್ಟಿ, ಕಾರ್ತಿಕ್‌ ಸರಗೂರು, ಗೀತಸಾಹಿತಿ ಕೆ. ಕಲ್ಯಾಣ್‌, ಯುವ ಸಂಗೀತ ನಿರ್ದೇಶಕ ವಾಸುಕಿ ವೈಭವ್‌ ಸೇರಿದಂತೆ ಹಲವರನ್ನು ಈ ಸಂದರ್ಭದಲ್ಲಿ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಪರವಾಗಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಉಪಸ್ಥಿತರಿದ್ದರು. ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಪರವಾಗಿ ಸುಧೀಂದ್ರ ವೆಂಕಟೇಶ್‌, ಸುನೀಲ್‌, ವಾಸುದೇವ್‌ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಟಾಪ್ ನ್ಯೂಸ್

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.