ಸ್ಮಾರ್ಟ್‌ಗ್ರಿಡ್ ಅನಿವಾರ್ಯ
Team Udayavani, Jan 28, 2019, 7:02 AM IST
ದಾವಣಗೆರೆ: ನಗರದ ಯುಬಿಡಿಟಿ ಕಾಲೇಜಿನಲ್ಲಿ ಎಐಸಿಟಿಇ, ಐಎಸ್‌ಟಿಇ ಸಹಯೋಗದಲ್ಲಿ ನಡೆದ ಸ್ಮಾರ್ಟ್‌ಗ್ರಿಡ್ ಕಾರ್ಯಾಗಾರದ ಸಮಾರೋಪ ನಡೆಯಿತು.
ಮಂಗಳೂರಿನ ಸಹ್ಯಾದ್ರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಶೋಧನಾ ಮತ್ತು ಅಭಿವೃದ್ದಿ ವಿಭಾಗದ ನಿರ್ದೇಶಕ ಡಾ| ಎಸ್. ಮಂಜಪ್ಪ, ಪ್ರಸ್ತುತ ದಿನಗಳಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ಸ್ಮಾರ್ಟ್‌ಗ್ರಿಡ್ ಆನಿವಾರ್ಯ. ನವೀಕರಿಸಬಲ್ಲ ಸಂಪನ್ಮೂಲಗಳ ಬಗ್ಗೆ ಹೆಚ್ಚು ಗಮನ ಮತ್ತು ಆದ್ಯತೆ ನೀಡಬೇಕಾಗಿದೆ ಎಂದರು.
ದಾವಣಗೆರೆ ವಿಶ್ವವಿದ್ಯಾಲಯ ಪರೀಕ್ಷಾಂಗ ಕುಲಸಚಿವ ಡಾ| ಬಸವರಾಜ್ ಬಣಕಾರ್ ಮಾತನಾಡಿ, ಇಂದಿನ ವಾತಾವರಣದಲ್ಲಿ ಸ್ಮಾರ್ಟ್‌ಗ್ರಿಡ್ ಉಪಯೋಗಿ ಮಾತ್ರವಲ್ಲ, ಅತೀ ಮಹತ್ವದ್ದು ಎಂದರು. ಯುಬಿಡಿಟಿ ಕಾಲೇಜು ಪ್ರಾಚಾರ್ಯ ಡಾ| ಶಿವಪ್ರಸಾದ್ ಬಿ. ದಂಡಗಿ ಮಾತನಾಡಿ, ಮುಂದಿನ ದಿನಗಳಲ್ಲಿ ಸ್ಮಾರ್ಟ್‌ಗ್ರಿಡ್ ಪ್ರಮುಖ ಪಾತ್ರ ವಹಿಸುತ್ತದೆ. ಸ್ಮಾರ್ಟ್‌ಗ್ರಿಡ್ ತಂತ್ರಜ್ಞಾನದಲ್ಲಿ ವಿದ್ಯುತ್ ಅಭಿಯಂತರರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದರು. ಯುಬಿಡಿಟಿ ಕಾಲೇಜು ವಿದ್ಯುತ್ ವಿಭಾಗದ ಮುಖ್ಯಸ್ಥ ಡಾ| ಅಶೋಕ್ ಕುಸಗೂರ್ ಅಧ್ಯಕ್ಷತೆ ವಹಿಸಿದ್ದರು. ಸತ್ಯನಾರಾಯಣರಾಜು, ಇತರರು ಇದ್ದರು. ಕ್ಷಿತಿಜ ನಿರೂಪಿಸಿದರು. ಮೇಘನಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.