ದೇಶಿ ಕ್ರಿಕೆಟಿಗೂ ಡಿಆರ್ಎಸ್: ಉನಾದ್ಕತ್
Team Udayavani, Jan 29, 2019, 12:30 AM IST
ಬೆಂಗಳೂರು: ಕರ್ನಾಟಕ-ಸೌರಾಷ್ಟ್ರ ನಡುವಿನ ರಣಜಿ ಸೆಮಿಫೈನಲ್ ಪಂದ್ಯ ವಿವಾದದ ಕಾರಣದಿಂದ ಸುದ್ದಿಯಾಗಿದೆ. ಇದಕ್ಕಾಗಿ ದೇಶಿ ಕ್ರಿಕೆಟ್ನಲ್ಲೂ ಡಿಆರ್ಎಸ್ ಅಳವಡಿಕೆ ಸೂಕ್ತ ಎಂಬುದಾಗಿ ಸೌರಾಷ್ಟ್ರ ತಂಡದ ನಾಯಕ ಜೈದೇವ್ ಉನಾದ್ಕತ್ ಅಭಿಪ್ರಾಯಪಟ್ಟಿದ್ದಾರೆ.
“ವಿವಾದಾತ್ಮಕ ತೀರ್ಪಿನ ಬಗ್ಗೆ ಖಚಿತವಾಗಿ ಏನೂ ಹೇಳುವ ಸ್ಥಿತಿ ಇರಲಿಲ್ಲ. ಅವರು ಔಟ್ ಎಂದು ಭಾವಿಸಿದ್ದಾರೆ. ನಾವು ನಾಟೌಟ್ ಎಂದು ಹೇಳುತ್ತೇವೆ. ಕೆಲವು ತೀರ್ಪು ನಮ್ಮ ವಿರುದ್ಧವಾಗಿಯೂ ಬಂದಿದೆ. ದ್ವಿತೀಯ ಸರದಿಯಲ್ಲಿ ಅಗರ್ವಾಲ್ ಪರ ಬಂದ ತೀರ್ಪು ಇದಕ್ಕೊಂದು ಉದಾಹರಣೆ. ಹೀಗಾಗಿ ನಿಖರ ಹಾಗೂ ನಿಷ್ಪಕ್ಷಪಾತ ತೀರ್ಪಿಗಾಗಿ ದೇಶಿ ಕ್ರಿಕೆಟ್ನಲ್ಲೂ ಡಿಆರ್ಎಸ್ ಪದ್ಧತಿ ಅಳವಡಿಸುವುದು ಸೂಕ್ತ’ ಎಂದು ಉನಾದ್ಕತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NZvsENG: ಭರ್ಜರಿ ಕಮ್ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.