ಕೊಲ್ಲಿ ಭಾರತೀಯರಿಗೆ ಎಐ ಸಹಾಯಹಸ್ತ
Team Udayavani, Jan 29, 2019, 12:30 AM IST
ಹೊಸದಿಲ್ಲಿ: ಕೊಲ್ಲಿ ರಾಷ್ಟ್ರಗಳಲ್ಲಿ ಅಸುನೀಗಿದ ಭಾರತೀಯರ ಪಾರ್ಥಿವ ಶರೀರಗಳನ್ನು ಸ್ವದೇಶಕ್ಕೆ ತರಲು ವಿಧಿಸುತ್ತಿರುವ ಶುಲ್ಕದಲ್ಲಿ ಗಣನೀಯ ಮಟ್ಟದಲ್ಲಿ ಇಳಿಕೆ ಮಾಡಲು ಏರ್ ಇಂಡಿಯಾ ತೀರ್ಮಾನಿಸಿದೆ. ಶುಲ್ಕದಲ್ಲಿ ಶೇ. 40ರಷ್ಟು ಇಳಿಕೆ ಯಾಗಲಿದ್ದು, ಭಾರತೀಯರಿಗೆ ಅನುಕೂಲವಾಗಲಿದೆ.
ಯಾವ್ಯಾವ ರಾಷ್ಟ್ರಗಳು?
ಕೊಲ್ಲಿಯಲ್ಲಿ ಅಂದಾಜು 50 ಲಕ್ಷ ಭಾರತೀಯರು ನೆಲೆಸಿದ್ದು, ಯುಎಇ, ಸೌದಿ ಅರೇ ಬಿಯಾ, ಕತಾರ್, ಬಹ್ರೈನ್, ಒಮಾನ್ ಮತ್ತು ಕುವೈಟ್ ವಾಸಿಗಳಿಗೆ ಏರ್ ಇಂಡಿಯಾದ ಈ ನಿರ್ಧಾರದಿಂದ ಅನುಕೂಲವಾಗಿದೆ.
ಹೊಸ ಶುಲ್ಕ ಎಷ್ಟು?
ಯುಎಇಯಲ್ಲಿರುವ ಭಾರತೀಯರಿಗೆ 29,000 ರೂ., ಸೌದಿಯವರಿಗೆ 41,800 ರೂ., ಕತಾರ್ ವಾಸಿಗಳಿಗೆ 43,000 ರೂ., ಬಹ್ರೈನ್ನವರಿಗೆ 42,500 ರೂ., ಒಮಾನ್ ನಿವಾಸಿಗಳಿಗೆ 29,500 ರೂ. ಹಾಗೂ ಕುವೈಟ್ ವಾಸಿಗಳಿಗೆ 40,900 ರೂ. ವಿಧಿಸಲು ತೀರ್ಮಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.