ಪಾಕ್ನ ಮೊದಲ ಹಿಂದೂ ನ್ಯಾಯಾಧೀಶೆ ಸುಮನ್
Team Udayavani, Jan 30, 2019, 12:50 AM IST
ಇಸ್ಲಾಮಾಬಾದ್: ಪಾಕಿಸ್ಥಾನದವರಾದ ಸುಮನ್ ಕುಮಾರಿ ಎಂಬವರು ಇಲ್ಲಿನ ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು, ಈ ಮೂಲಕ ಈ ಪದವಿಗೇರಿದ ಪಾಕಿಸ್ತಾನದ ಮೊದಲ ಹಿಂದೂ ಮಹಿಳೆಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಖಂಬರ್-ಶಹದಾಕೊತ್ ಎಂಬ ಜಿಲ್ಲೆಯವರಾದ ಇವರು ಅದೇ ಜಿಲ್ಲೆಯಲ್ಲೇ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಪಾಕಿಸ್ಥಾನದ ಹೈದರಾಬಾದ್ನಲ್ಲಿ ಕಾನೂನು ವಿಷಯದಲ್ಲಿ ಸ್ನಾತಕ ಪದವಿ ಪಡೆದಿದ್ದ ಇವರು, ಅನಂತರ, ಕರಾಚಿಯ ಸಾjಬಿಸ್ತ್ ವಿಶ್ವವಿದ್ಯಾಲಯದಲ್ಲಿ ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆಂದು ಡಾನ್ ಪತ್ರಿಕೆ ಹೇಳಿದೆ. ಸಿಂಧ್ನ ಹಿಂದುಳಿದ ಪ್ರದೇಶಗಳ ಬಡ ಜನರಿಗೆ ಕಾನೂನು ವಿಷಯಗಳಲ್ಲಿ ಸಾಕಷ್ಟು ಸಲಹೆ ಮತ್ತು ನೆರವಿನ ಅಗತ್ಯವಿದೆ. ಅದಕ್ಕಾಗಿಯೇ ನಾನು ಕಾನೂನು ಕ್ಷೇತ್ರ ಪ್ರವೇಶಿಸಿದೆ ಎಂದು ಸುಮನ್ ಹೇಳಿದ್ದಾರೆ. ತಮ್ಮ ಪ್ರಾಂತ್ಯದ ಕಡುಬಡವರಿಗೆ ಉಚಿತವಾಗಿ ಕಾನೂನು ಸೇವೆ ಸಲ್ಲಿಸುವ ದೃಢ ನಿರ್ಧಾರ ಮಾಡಿದ್ದಾರೆಂದು ಅವರ ತಂದೆ ಡಾ| ಪವನ್ ಕುಮಾರ್ ಬೋದನ್ ತಿಳಿಸಿದ್ದಾರೆ. ಅಂದಹಾಗೆ, ಡಾ| ಪವನ್ ಕುಮಾರ್ ಕಣ್ಣಿನ ತಜ್ಞರಾಗಿದ್ದು, ಸುಮನ್ ಹಿರಿಯ ಸಹೋದರಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಮತ್ತೂಬ್ಬ ಸಹೋದರಿ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.