ಬಜಾರ್‌ನಲ್ಲಿ ಪಾರಿವಾಳ ಕಲರವ

Team Udayavani, Jan 30, 2019, 5:56 AM IST

bazar.jpg

ಯಾವುದೇ ಸಿನಿಮಾದಲ್ಲಿ ಪಕ್ಷಿ, ಪ್ರಾಣಿಗಳನ್ನು ಸೆರೆಹಿಡಿಯಬೇಕಾದರೆ ತುಸು ಕಷ್ಟದ ಕೆಲಸ. ಅದರಲ್ಲೂ ಸಾಕಷ್ಟು ತಾಳ್ಮೆ ಇರಲೇಬೇಕು. ಪಕ್ಷಿಗಳ ದೃಶ್ಯ ಸೆರೆಹಿಡಿಯುವುದು ಮತ್ತೂಂದು ಸಾಹಸವೇ ಸರಿ. ಅಂಥದ್ದೊಂದು ಸಾಹಸವನ್ನು ನಿರ್ದೇಶಕ ಸುನಿ “ಬಜಾರ್‌’ನಲ್ಲಿ ಮಾಡಿದ್ದಾರೆ. ಹೌದು, “ಬಜಾರ್‌’ ಚಿತ್ರದಲ್ಲಿ ಪಾರಿವಾಳ ಹೈಲೈಟ್‌. ಇಲ್ಲಿ ಪಾರಿವಾಳಗಳನ್ನು ಇಟ್ಟುಕೊಂಡೇ ಸುನಿ, ಹೊಸದೊಂದು ಲವ್‌ಸ್ಟೋರಿ ಹೇಳಹೊರಟಿದ್ದಾರೆ.

ಈ ಚಿತ್ರದ ವಿಶೇಷವೆಂದರೆ, ಪಾರಿವಾಳ ರೇಸ್‌. ಹೌದು, ಅದು ಚಿತ್ರದ ಪ್ರಮುಖ ಭಾಗ ಎಂಬುದು ನಿರ್ದೇಶಕರ ಮಾತು. ಇಷ್ಟಕ್ಕೂ ಸಿನಿಮಾದಲ್ಲಿ ಪಾರಿವಾಳವನ್ನು ಹೆಚ್ಚು ಕಾಲ ಗ್ರಾಫಿಕ್ಸ್‌ ತೋರಿಸಲು ಸಾಧ್ಯವಿಲ್ಲ. ಕಥೆಗೆ ಪೂರಕವಾಗಿ, ನೈಜವಾಗಿದ್ದರೆ ಅದರ ಎಫೆಕ್ಟ್ ಹೊಸ ರೀತಿಯಲ್ಲಿರುತ್ತೆ ಎಂಬ ಕಾರಣಕ್ಕೆ, ಸುನಿ ಪಾರಿವಾಳಗಳ ಅಡ್ಡದಲ್ಲೇ ಚಿತ್ರೀಕರಣ ಮಾಡಿದ್ದಾರೆ. ಬೆಂಗಳೂರಿನ ಪ್ರಕಾಶನಗರದಲ್ಲಿ ಪಾರಿವಾಳ ಅಡ್ಡವಿದೆ.

ಅಲ್ಲೇ “ಬಜಾರ್‌’ ಚಿತ್ರದ ಪ್ರಮುಖ ಭಾಗವನ್ನು ಚಿತ್ರೀಕರಿಸಿದ್ದಾರೆ. ಪಾರಿವಾಳಗಳನ್ನೆಲ್ಲಾ ಹಿಡಿದು ಕೂರಿಸಿ, ಚಿತ್ರೀಕರಿಸುವುದು ಸುಲಭವಂತೂ ಅಲ್ಲ, ಯಾಕೆಂದರೆ, ಪಾರಿವಾಳ ಸುಮ್ಮನೆ ಕೂತಲ್ಲಿ ಕೂರಲ್ಲ. ಸೂಕ್ಷ್ಮ ಸ್ವಭಾವ ಇರುವಂಥವು. ಅವುಗಳಿಗೆ ಮೂಡ್‌ ಬಂದಾಗ ಮಾತ್ರ ಹಾರಾಡುತ್ತವೆ. ಹಾಗೆ, ಹಾರು ಸಮಯದಲ್ಲಿ ಮಾತ್ರ ರೇಸಿನ ಚಿತ್ರೀಕರಣ ಮಾಡಿದ್ದಾರೆ ಸುನಿ. ಅಂದಹಾಗೆ, ಆ ಸನ್ನಿವೇಶಕ್ಕಾಗಿಯೇ ಅವರು ಗಂಟೆಗಟ್ಟಲೆ ಕ್ಯಾಮೆರಾ ಇಟ್ಟು ಕಾದಿದ್ದಾರಂತೆ. ಅದೇನೆ ಇರಲಿ, ಸುನಿ, ಈ ಚಿತ್ರದಲ್ಲಿ ಪಾರಿವಾಳ ರೇಸ್‌ ದೃಶ್ಯವನ್ನು ತುಂಬಾ ಸೊಗಸಾಗಿ ಕಟ್ಟಿಕೊಟ್ಟಿರುವ ಖುಷಿಯಲ್ಲಿದ್ದಾರೆ.

ಈ ವಾರ ರಾಜ್ಯಾದ್ಯಂತ ಚಿತ್ರ ತೆರೆಗೆ ಬರುತ್ತಿದೆ. ಧನ್ವೀರ್‌ ಚಿತ್ರದ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಇದು ಇವರ ಮೊದಲ ಸಿನಿಮಾ.  ಈಗಾಗಲೇ ಟ್ರೇಲರ್‌ ಜೋರು ಸುದ್ದಿ ಮಾಡಿದ್ದು, ಸಿನಿಮಾ ನೋಡುವ ಕುತೂಹಲ ಕೆರಳಿಸಿದೆ. ಚಿತ್ರದಲ್ಲಿ ಧನ್ವೀರ್‌ಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಉಳಿದಂತೆ ಚಿತ್ರದಲ್ಲಿ ಲೋಹಿತಾಶ್ವ ಪ್ರಮುಖ ಪಾತ್ರ ಮಾಡಿದ್ದಾರೆ. ತಿಮ್ಮೇಗೌಡ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Priya: ʼಕುಂಭ ಸಂಭವʼದಲ್ಲಿ ಪೊಲೀಸ್‌ ಗಿರಿಜಾ

Priya: ʼಕುಂಭ ಸಂಭವʼದಲ್ಲಿ ಪೊಲೀಸ್‌ ಗಿರಿಜಾ

Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ

Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.