ಬಾಸೂರು ಕಾವಲ್‌ ಪ್ರದೇಶ ರಕ್ಷಣೆಗೆ ಒತ್ತಾಯ

Team Udayavani, Jan 30, 2019, 9:06 AM IST

chikk-3.jpg

ಕಡೂರು: ತಾಲೂಕಿನ ಅಮೃತ್‌ ಮಹಲ್‌ ಬಾಸೂರು ಕಾವಲಿನಲ್ಲಿ ಹುಲ್ಲುಗಾವಲಿಗೆ ಮತ್ತು ಕುರುಚಲು ಕಾಡಿಗೆ ದುಷ್ಕರ್ಮಿಗಳು ಅಲ್ಲಲ್ಲಿ ಬೆಂಕಿ ಹಚ್ಚುತ್ತಿರುವ ಪ್ರಸಂಗಗಳು ನಡೆಯುತ್ತಿವೆ. ಇದರಿಂದ ಅಪಾರ ಪ್ರಮಾಣದಲ್ಲಿ ಕಾಡು ನಾಶವಾಗುತ್ತಿದೆ.

ಬಯಲು ಸೀಮೆಯ ವನ್ಯಜೀವಿಗಳಿಗೆ ಮತ್ತು ಅಮೃತ್‌ಮಹಲ್‌ ತಳಿಯ ಗೋವುಗಳಿಗೆ ಮೇಯಲು ಸಮೃದ್ಧವಾಗಿ ಹುಲ್ಲು ಬೆಳೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಹುಲ್ಲುಗಾವಲು ಸುಟ್ಟು ಹೋಗುತ್ತಿದೆ. ಬಾಸೂರು ಸಮುದಾಯ ಸಂರಕ್ಷಣಾ ಮೀಸಲು ಅಡಿಯಲ್ಲಿ ಅಲ್ಲಿ ಸಂರಕ್ಷಣೆಯನ್ನು ಅರಣ್ಯ ಇಲಾಖೆ ಮಾಡುತ್ತಿದೆ.

ಬೇಸಿಗೆ ಪ್ರಾರಂಭದಲ್ಲೆ ಅಲ್ಲಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವುದರಿಂದ ವನ್ಯಜೀವಿಗಳು ಆತಂಕದಲ್ಲಿವೆ. ಕೆಲ ದುಷ್ಕರ್ಮಿಗಳು ಅರಣ್ಯ ಪ್ರವೇಶಿಸಿ ಒಣಗಿರುವ ಹುಲ್ಲುಗಾವಲು ಮತ್ತು ಕುರುಚಲು ಕಾಡಿಗೆ ಬೆಂಕಿ ಹಚ್ಚುತ್ತಿರುವುದು ಕಂಡುಬಂದಿದೆ.

ಅಪರೂಪದ ಕೃಷ್ಣಮೃಗ ಸೇರಿದಂತೆ ನೂರಾರು ಪಕ್ಷಿ ಸಮೂಹ ಮತ್ತು ವಲಸೆ ಹಕ್ಕಿಗಳು ಈ ಭಾಗದಲ್ಲಿ ಕಂಡುಬರುತ್ತದೆ. ಕೆಲವು ಪಕ್ಷಿಗಳು ನೆಲದ ಹುಲ್ಲುಗಾವಲಿನಲ್ಲಿ ಗೂಡು ಕಟ್ಟಿ ಮೊಟ್ಟೆಯಿಟ್ಟು ಸಂತಾನೋತ್ಪತಿ ಪ್ರಕ್ರಿಯೆಯಲ್ಲಿ ತೊಡಗುತ್ತವೆ. ಚಿರತೆ ಸೇರಿದಂತೆ ಹಲವು ಪ್ರಾಣಿಗಳು ಇಲ್ಲಿವೆ ಈ ಬೆಂಕಿಯಿಂದ ಇವೆಲ್ಲ ನಾಶವಾಗುವ ಭೀತಿ ಎದುರಾಗಿದೆ. ಸಮೃದ್ಧ ಹುಲ್ಲು ಬೆಂಕಿಗೆ ಆಹುತಿ ಆಗುವುದರಿಂದ ಗೋವುಗಳಿಗೂ ಮೇವಿನ ಕೊರತೆ ಎದುರಾಗುವ ಸಾಧ್ಯತೆ ಇದೆ.

ಕಡೂರು ವಲಯದ ಅರಣ್ಯ ಇಲಾಖೆ ಬೆಂಕಿಕೊಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಬೆಂಕಿಯಿಂದ ಬಾಸೂರು ಕಾವಲು ಅರಣ್ಯವನ್ನು ಸಂರಕ್ಷಿಸಲು ಬೆಂಕಿ ನಿಗ್ರಹ ತಂಡವನ್ನು ರಚಿಸಿ ಬೆಂಕಿಬೀಳದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಪರಿಸರಾಸಕ್ತರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.