ಸ್ಪೇನ್‌ ಹಾಕಿ ಸರಣಿ: ಭಾರತಕ್ಕೆ ಮೊದಲ ಜಯ


Team Udayavani, Jan 31, 2019, 12:30 AM IST

india-women-hockey-team-d.jpg

ಮರ್ಸಿಯ (ಸ್ಪೇನ್‌): ಸ್ಪೇನ್‌ ಪ್ರವಾಸದಲ್ಲಿ ಭಾರತದ ವನಿತಾ ಹಾಕಿ ತಂಡ ಗೆಲುವಿನ ಖಾತೆ ತೆರೆದಿದೆ. 3ನೇ ಪಂದ್ಯವನ್ನು 5-2 ಗೋಲುಗಳಿಂದ ತನ್ನದಾಗಿಸಿಕೊಂಡಿದೆ.ಮೊದಲ ಪಂದ್ಯವನ್ನು ಸೋತು, ಎರಡನೇ ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದ ಭಾರತ, ಈ ಗೆಲುವಿನೊಂದಿಗೆ ಸರಣಿಯನ್ನು ಸಮಬಲಗೊಳಿಸಿದೆ. ಅಂತಿಮ ಪಂದ್ಯ ಗುರುವಾರ ನಡೆಯಲಿದೆ.

ಲಾಲ್ರೆಮಿÕಯಾಮಿ 2 (17ನೇ ಮತ್ತು 58ನೇ ನಿಮಿಷ), ನೇಹಾ ಗೋಯಲ್‌ (21ನೇ ನಿಮಿಷ), ನವನೀತ್‌ ಕೌರ್‌ (32ನೇ ನಿಮಿಷ) ಹಾಗೂ ನಾಯಕಿ ರಾಣಿ ರಾಮ್‌ಪಾಲ್‌ (51ನೇ ನಿಮಿಷ) ಅವರ ಗೋಲಿನ ನೆರವಿನಿಂದ ಭಾರತ ತಂಡ ಸ್ಪೇನ್‌ ವಿರುದ್ಧ ಸುಲಭ ಜಯ ಸಾಧಿಸಿತು.

ಆಕ್ರಮಣಕಾರಿ ಆಟ
ಮೊದಲ ಕ್ವಾರ್ಟರ್‌ನ 7ನೇ ನಿಮಿಷದಲ್ಲಿ ಬೆರ್ಟಾ ಬೊನಾಸ್ಟ್ರೆ ಗೋಲು ಹೊಡೆದು ಸ್ಪೇನ್‌ಗೆ ಮುನ್ನಡೆ ತಂದುಕೊಟ್ಟರು. ಇದರಿಂದ ಎಚ್ಚೆತ್ತುಕೊಂಡ ಭಾರತ ಆಕ್ರಮಣ ಆಟಕ್ಕೆ ಇಳಿಯಿತು. 17ನೇ ನಿಮಿಷದಲ್ಲಿ ಲಾಲ್ರೆಮಿಯಾಮಿ ಭಾರತಕ್ಕೆ ಮೊದಲ ಗೋಲಿನ ಕಾಣಿಕೆ ನೀಡಿದರು. ನಾಲ್ಕೇ ನಿಮಿಷಗಳ ಬಳಿಕ ನೇಹಾ ಮತ್ತೂಂದು ಗೋಲು ಹೊಡೆದು 2-1 ಮುನ್ನಡೆ ತಂದರು. ದ್ವಿತೀಯಾರ್ಧದ 32ನೇ ನಿಮಿಷದಲ್ಲಿ ನವನೀತ್‌ ಕೌರ್‌ ಅವರಿಂದ ಭಾರತಕ್ಕೆ 3ನೇ ಗೋಲು ದಾಖಲಾಯಿತು. ಇದಾದ ಮೂರೇ ನಿಮಿಷದಲ್ಲಿ ಬೆರ್ಟಾ ಮತ್ತೂಂದು ಗೋಲು ಹೊಡೆದು ಅಂತರವನ್ನು ತಗ್ಗಿಸಿರು.

ಕೊನೆಯ 10 ನಿಮಿಷಗಳ ಅವಧಿಯಲ್ಲಿ ಭಾರತ ಹೆಚ್ಚು ಆಕ್ರಮಣಕಾರಿಯಾಗಿ ಆಡಿತು. ನಾಯಕಿ ರಾಣಿ ರಾಮ್‌ಪಾಲ್‌ ಮತ್ತು ಲಾಲ್ರೆಮಿÕಯಾಮಿ 2 ಗೋಲು ಹೊಡೆದು ಮುನ್ನಡೆಯನ್ನು ವಿಸ್ತರಿಸಿದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.