ಕ್ಯಾರೋಲಿನಾ ಮರಿನ್ಗೆ ಶಸ್ತ್ರಚಿಕಿತ್ಸೆ
Team Udayavani, Jan 31, 2019, 12:30 AM IST
ಸ್ಪೇನ್: ವಿಶ್ವದ ನಂ.2 ಬ್ಯಾಡ್ಮಿಂಟನ್ ಆಟಗಾರ್ತಿ ಸ್ಪೇನಿನ ಕ್ಯಾರೋಲಿನಾ ಮರಿನ್ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಲ ಮಂಡಿನೋವಿಗೆ ಸಿಲುಕಿರುವ ಅವರು ಇನ್ನು ದೀರ್ಘಕಾಲ ವಿಶ್ರಾಂತಿಯಲ್ಲಿರಲಿದ್ದಾರೆ. ಅವಧಿ ಎಷ್ಟು ಎನ್ನುವುದು ಇನ್ನೂ ಖಚಿತವಾಗಿಲ್ಲ.
ಇತ್ತೀಚೆಗೆ ಇಂಡೋನೇಶ್ಯದ ಜಕಾರ್ತಾದಲ್ಲಿ ಮುಗಿದ ಇಂಡೋನೇಶ್ಯ ಬ್ಯಾಡ್ಮಿಂಟನ್ ಕೂಟದ ಫೈನಲ್ನಲ್ಲಿ ಮರಿನ್ ಆಡಿದ್ದರು. ಮಂಡಿನೋವಿನ ಕಾರಣಕ್ಕೆ ಅವರು ಪಂದ್ಯದ ಅರ್ಧದಿಂದಲೇ ಹಿಂದೆ ಸರಿದಿದ್ದರಿಂದ, ಸೈನಾ ನೆಹ್ವಾಲ್ ಚಾಂಪಿಯನ್ ಆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.