ಫೆ.28ರಂದು ಹಾಜರಾಗಿ: ಸುಬ್ರತಾ ರಾಯ್ಗೆ ಸುಪ್ರೀಂ ಕೋರ್ಟ್ ಆದೇಶ
Team Udayavani, Jan 31, 2019, 11:34 AM IST
ಹೊಸದಿಲ್ಲಿ : ಸೆಬಿ – ಸಹಾರಾ ಕೇಸಿನಲ್ಲಿ ಹೂಡಿಕೆದಾರರಿಗೆ ಮರಳಿಸಲು 25,700 ಕೋಟಿ ರೂ.ಗಳನ್ನು ಠೇವಣಿ ಇರಿಸಲು ವಿಫಲರಾಗಿರುವ ಸಹಾರಾ ಸಮೂಹದ ಮುಖ್ಯಸ್ಥ ಸುಬ್ರತಾ ರಾಯ್ ಅವರಿಗೆ ಫೆ.28ರಂದು ತನ್ನ ಮುಂದೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಇಂದು ಗುರುವಾರ ಆದೇಶಿಸಿದೆ.
25,700 ಕೋಟಿ ರೂ. ಠೇವಣಿ ಇರಿಸಲು ಸಹಾರಾಗೆ ಆರು ತಿಂಗಳ ಕಾಲಾವಕಾಶವನ್ನು ನಮ್ಮ ಹಿಂದಿನ ಆದೇಶದಲ್ಲಿ ನೀಡಿದ್ದೆವು; ಆದರೆ ಈ ಅವಧಿಯಲ್ಲಿ ಏನಾಗಿದೆಯೋ ಅದರಿಂದ ನ್ಯಾಯಾಲಯದ ವಿಶ್ವಾಸಕ್ಕೆ ಸ್ಫೂರ್ತಿ ದೊರಕಿಲ್ಲ ಎಂದು ಕೋರ್ಟ್ ಹೇಳಿತು.
ಸಹಾರಾ ಸಮೂಹ ಕೇವಲ 15,000 ಕೋಟಿ ರೂ.ಗಳನ್ನು ಮಾತ್ರವೇ ಠೇವಣಿ ಇರಿಸಿರುವುದನ್ನು ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠವು ಗಮನಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ
Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.