ಅಖೀಲೇಶ್ ಬಳಿಕ ಮಾಯಾಗೆ ತಟ್ಟಿದ ಇ.ಡಿ.ದಾಳಿಯ ಬಿಸಿ
Team Udayavani, Feb 1, 2019, 12:30 AM IST
ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ಗಣಿಗಾರಿಕೆ ಪ್ರಕರಣವು ಎಸ್‌ಪಿ ನಾಯಕ ಅಖೀಲೇಶ್ ಯಾದವ್‌ರನ್ನು ಸಂಕಷ್ಟಕ್ಕೆ ಸಿಲುಸಿಕಿದ ಬೆನ್ನಲ್ಲೇ ಈಗ ಬಿಎಸ್‌ಪಿ ನಾಯಕಿ ಮಾಯಾವತಿ ಅವರಿಗೂ ಬಿಸಿ ತಟ್ಟಿದೆ. ಸ್ಮಾರಕ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಗುರುವಾರ ಉ.ಪ್ರದೇಶದ 6 ಪ್ರದೇಶಗಳಲ್ಲಿ ದಾಳಿ ನಡೆಸಿದೆ.
ಮಾಯಾವತಿ ಅಧಿಕಾರಾವಧಿಯಲ್ಲಿ ಅಂದರೆ 2007ರಿಂದ 2012ರ ಅವಧಿಯಲ್ಲಿ ಬಿಎಸ್‌ಪಿ ಸ್ಥಾಪಕ ಕಾನ್ಶಿàರಾಮ್, ಬಿಎಸ್‌ಪಿ ಚಿಹ್ನೆ ಆನೆ ಮತ್ತಿತರ ಸ್ಮಾರಕಗಳನ್ನು ನಿರ್ಮಾಣ ವೇಳೆ 111 ಕೋಟಿ ರೂ.ಗಳ ಹಣಕಾಸು ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇ.ಡಿ. ಅಧಿಕಾರಿಗಳು ಗುರುವಾರ ಯುಪಿ ನಿರ್ಮಾಣ ನಿಗಮದ ಎಂಡಿ ಸಿಪಿ ಸಿಂಗ್ ಲಕ್ನೋ ನಿವಾಸ, ಹಗರಣದಲ್ಲಿ ಪಾಲ್ಗೊಂಡ ಗುತ್ತಿಗೆದಾ ರರ ಕಚೇರಿಗಳು, ಮನೆಗಳಲ್ಲೂ ಶೋಧ ಕಾರ್ಯ ನಡೆಸಿದೆ. ಈ ಹಿಂದೆ ಯುಪಿ ಲೋಕಾಯುಕ್ತ ಕೂಡ ಸ್ಮಾರಕ ಹಗರಣ ಸಂಬಂಧ ಮಾಯಾವತಿ ಅವರ ಸಂಪುಟ ಸಹೋದ್ಯೋಗಿಗಳಾಗಿದ್ದ ನಸೀಮುದ್ದೀನ್ ಸಿದ್ದಿಕಿ, ಬಾಬು ಸಿಂಗ್ ಕುಶ್ವಾಹಾ ಮತ್ತು 12 ಬಿಎಸ್ಪಿ ಶಾಸಕರ ವಿರುದ್ಧ ಆರೋಪ ಹೊರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು
Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ
GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು
ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ
Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ
Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು
1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್ ಹುಕುಂ ಚೀಟಿ
Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ
GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.