ಬಂಡೀಪುರ ರಸ್ತೆಗೆ ಕೇರಳ ಬಜೆಟ್‌ನಲ್ಲಿ ಹಣ
Team Udayavani, Feb 1, 2019, 12:30 AM IST
ತಿರುವನಂತಪುರ: ಬಂಡೀಪುರದಲ್ಲಿ ಯಾವುದೇ ಕಾರಣಕ್ಕೂ ಎತ್ತರಿಸಿದ ಮಾರ್ಗ ನಿರ್ಮಾಣಕ್ಕೆ ಅವಕಾಶ ಕೊಡುವುದಿಲ್ಲ ಎಂಬ ಕರ್ನಾಟಕದ ಖಡಕ್ ಮಾತಿನ ಹೊರತಾಗಿಯೂ ಕೇರಳ ಸರಕಾರವು ಎಲಿವೇಟೆಡ್ ಮಾರ್ಗಕ್ಕಾಗಿ 500 ಕೋಟಿ ರೂ. ನೀಡಿದೆ. ಗುರುವಾರ ವಿತ್ತ ಸಚಿವ ಥಾಮಸ್ ಐಸಾಕ್ ಮಂಡಿಸಿದ 2019-20ನೇ ಸಾಲಿನ ಬಜೆಟ್‌ನಲ್ಲಿ ಈ ಪ್ರಸ್ತಾವ ಮಾಡಿದ್ದಾರೆ. ಬಂಡೀಪುರದಿಂದ ವಯನಾಡು ವರೆಗೆ ಈ ಹೆದ್ದಾರಿ ನಿರ್ಮಿಸಲಾಗುತ್ತದೆ ಎಂದು ಐಸಾಕ್ ಪ್ರಕಟಿಸಿದ್ದಾರೆ.
ಆದರೆ ಈ ಯೋಜನೆಗೆ ಕರ್ನಾಟಕ ಸರಕಾರದ ತೀವ್ರ ವಿರೋಧವಿದೆ. ಎತ್ತರಿಸಿದ ಮಾರ್ಗ ಮಾಡಿದರೂ ಆನೆ, ಹುಲಿಯಂಥ ಪ್ರಾಣಿಗಳಿಗೆ ಅನನುಕೂಲವಾಗುತ್ತದೆ ಎಂದು ಹೇಳಿದೆ. ಅಲ್ಲದೆ ಈಗಾಗಲೇ ಅಭಯಾರಣ್ಯದಲ್ಲಿ ಸದ್ಯ ರಾತ್ರಿ ವಾಹನ ಸಂಚಾರ ನಿಷೇಧಿಸಲಾಗಿದೆ. ಹತ್ತು ವರ್ಷಗಳಿಂದ ಈ ನಿಯಮ ಜಾರಿಯಲ್ಲಿದೆ.
ಕೇರಳ ಸರಕಾರ ಅದನ್ನು ತೆರವುಗೊಳಿಸಲು ಹಲವು ರೀತಿಯಲ್ಲಿ ಕೇಂದ್ರ ಸರಕಾರ ಮತ್ತು ಕರ್ನಾಟಕ ಸರಕಾರದ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ. ಸುಪ್ರೀಂ ಕೋರ್ಟ್‌ನಲ್ಲಿಯೂ ಈ ಬಗ್ಗೆ ಮೊಕದ್ದಮೆ ಹೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ
Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
MUST WATCH
ಹೊಸ ಸೇರ್ಪಡೆ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Kollywood: ಯೂಟ್ಯೂಬ್ ವಿಮರ್ಶೆ ಬ್ಯಾನ್ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.