ಶಬರಿಮಲೆ: ಫೆ. 6ರಂದು ಮೇಲ್ಮನವಿ ವಿಚಾರಣೆ
Team Udayavani, Feb 1, 2019, 12:30 AM IST
ಹೊಸದಿಲ್ಲಿ: ಕೇರಳದ ಶಬರಿಮಲೆ ದೇಗುಲಕ್ಕೆ ಎಲ್ಲ ವಯೋ ಮಾನದ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆ ಆಗಿರುವ ಮೇಲ್ಮನವಿಗಳ ವಿಚಾರಣೆ ಫೆ. 6ರಂದು ನಡೆಯಲಿದೆ. ಈ ಕುರಿತು ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, ಫೆ.6ರಂದು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿಧಾನ ಪೀಠವು ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಕೋರ್ಟ್‌ನ ವೆಬ್‌ಸೈಟ್‌ನಲ್ಲೇ ಈ ಮಾಹಿತಿ ನೀಡಲಾಗಿದೆ.
ಸಿಜೆಐ ರಂಜನ್ ಗೊಗೋಯ್, ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿ ಮನ್, ಎ.ಎಂ.ಖಾನ್ವಿಳ್ಕರ್, ಡಿ.ವೈ. ಚಂದ್ರಚೂಡ್ ಹಾಗೂ ಇಂದೂ ಮಲ್ಹೋತ್ರಾ ನ್ಯಾಯಪೀಠದಲ್ಲಿ ಇರಲಿದ್ದಾರೆ. ಕಳೆದ ವರ್ಷ ಅಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠವು, ಲಿಂಗ ತಾರತಮ್ಯಕ್ಕೆ ಅಂತ್ಯಹಾಡುವ ಸಲು ವಾಗಿ ಎಲ್ಲ ವಯೋಮಾನದ ಮಹಿಳೆಯರಿಗೂ ಅಯ್ಯಪ್ಪ ದರ್ಶನಕ್ಕೆ ಅವಕಾಶ ನೀಡಬೇಕು ಎಂದು ತೀರ್ಪು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.