ಮಾರ್ಕೆಟ್‌ ರಸ್ತೆ ಕಾಮಗಾರಿ ವಿಳಂಬ: ಪ್ರತಿಭಟನೆ


Team Udayavani, Feb 2, 2019, 12:30 AM IST

010219kkram3.jpg

ಕಾರ್ಕಳ: ನಗರೋತ್ಥಾನ ಯೋಜನೆಯಡಿ ಪುರಸಭೆ ವ್ಯಾಪ್ತಿಯ ಮಾರ್ಕೆಟ್‌ ರಸ್ತೆಯಲ್ಲಿ ನಡೆಸಲಾಗುತ್ತಿರುವ ಕಾಮಗಾರಿ ಅವಧಿ ಕಳೆದರೂ ಪೂರ್ಣವಾಗಿಲ್ಲ ಎಂದು ಆರೋಪಿಸಿ, ಸ್ಥಳೀಯರು ಪುರಸಭೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. 

ಪುರಸಭೆ ಸದಸ್ಯ ಶುಭದ ರಾವ್‌ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ  ಅಸಮಾಧಾನ ವ್ಯಕ್ತಪಡಿಸಿದ ಸ್ಥಳೀಯರು ಕಳೆದ ಅಕ್ಟೋಬರ್‌ನಲ್ಲಿ  ಕಾಮಗಾರಿ  ಆರಂಭಗೊಂಡರೂ ಈವರೆಗೆ ಪೂರ್ಣಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರಿಗೆ, ವ್ಯಾಪಾರಸ್ಥರಿಗೆ ತೀರಾ ತೊಂದರೆಯಾಗಿದೆ. ಚರಂಡಿ ಕಾಮಗಾರಿಯೂ ಅಪೂರ್ಣವಾಗಿದ್ದು, ಹಾಸುಗಲ್ಲುಗಳನ್ನು ಮುಚ್ಚದೇ ಕಳಪೆ ಕಾಮಗಾರಿ ನಡೆಸಲಾಗಿದೆ.  ಹೀಗಾಗಿ ಬಸ್‌ ಓಡಾಟ, ಶನಿವಾರದ ಸಂತೆಗೂ ಸಾಕಷ್ಟು ಸಮಸ್ಯೆಯಾಗಿದೆ. ಈ ಕುರಿತು ಪುರಸಭೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಶೀಘ್ರ  ಸಮಸ್ಯೆ ಬಗೆಹರಿಸುವಂತೆ ಪುರಸಭೆ ಮುಖ್ಯಾಧಿಕಾರಿ ಮೇಬಲ್‌ ಡಿ’ಸೋಜಾ ಅವರನ್ನು ಆಗ್ರಹಿಸಿದರು.

ಡಿಸಿ ಗಮನಕ್ಕೆ ತನ್ನಿ
ಕಾಮಗಾರಿಯಲ್ಲಿ  ವಿಳಂಬ ನೀತಿ ಅನುಸರಿಸಲಾಗುತ್ತಿದ್ದು, ಹತ್ತು ದಿನಗಳ ಒಳಗಾಗಿ ಪೂರ್ಣಗೊಳಿಸಬೇಕೆಂದು ಮುಖ್ಯಾಧಿಕಾರಿಯವರಲ್ಲಿ ಒತ್ತಾಯಿಸಿದ ಶುಭದ ರಾವ್‌ ಇಲ್ಲಿನ ಸಮಸ್ಯೆ ಕುರಿತು ತಾವು ಜಿಲ್ಲಾಧಿಕಾರಿಯವರ ಗಮನಕ್ಕೆ ತರಬೇಕು ಎಂದು ಆಗ್ರಹಿಸಿದರು.

ಬಳಿಕ ಜಿಲ್ಲಾಧಿಕಾರಿಯವರಿಗೆ ಪುರಸಭಾ ಮುಖ್ಯಾಧಿಕಾರಿ ಮೂಲಕ ಪ್ರತಿಭಟನ ನಿರತರು ಮನವಿ ಸಲ್ಲಿಸಿದರು. ಮಾರ್ಕೆಟ್‌ ರಸ್ತೆಯಿಂದ ಬಸ್‌ ನಿಲ್ದಾಣ ಮೂಲಕ ಪುರಸಭೆ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಯಿತು.  ಪುರಸಭೆ ಸದಸ್ಯ ಲಕ್ಷ್ಮೀನಾರಾಯಣ ಮಲ್ಯ, ಶ್ರೀಧರ್‌ ನಾಯಕ್‌, ದಾಮೋದರ್‌, ಪದ್ಮಪ್ರಸಾದ್‌ ಜೈನ್‌, ರಘುವೀರ್‌  ಭಾಗವಹಿಸಿದ್ದರು.

ಟಾಪ್ ನ್ಯೂಸ್

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.