ಪರೀಕ್ಷಾರ್ಥ ಹಾರಾಟದ ವೇಳೆ ಮಿರಾಜ್‌ ಪತನ: ಇಬ್ಬರು ಸಾವು 

Team Udayavani, Feb 2, 2019, 12:50 AM IST

20.jpg

ಬೆಂಗಳೂರು: ವಿವಾದದ ಕೇಂದ್ರ ಬಿಂದುವಾಗಿರುವ ರಫೇಲ್‌ ಯುದ್ಧ ವಿಮಾನ ಪೂರೈಸಲಿರುವ ಫ್ರಾನ್ಸ್‌ನ ಡಸಾಲ್ಟ್ ಕಂಪನಿಯ “ಮಿರಾಜ್‌ 2000,’ ಶುಕ್ರವಾರ ಬೆಳಗ್ಗೆ ಭಾರತೀಯ ವಾಯುಸೇನೆಯು ಸಾಮರ್ಥ್ಯ ಪರೀಕ್ಷಾರ್ಥ ಹಾರಾಟ ನಡೆಸಿದ ವೇಳೆ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.

ಮೇಲ್ದರ್ಜೆಗೇರಿಸಿದ ಈ ಮಿರಾಜ್‌ 2000 ಯುದ್ಧ ವಿಮಾನದ ಪರೀಕ್ಷಾರ್ಥ ಹಾರಾಟ ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿತ್ತು. ನಿಲ್ದಾಣದ ರನ್‌ ವೇ ಸಮೀಪ ಟೇಕ್‌ ಆಫ್ ಆಗುವ ಸಂದರ್ಭದಲ್ಲಿ ದುರ್ಘ‌ಟನೆ ಸಂಭವಿಸಿದ್ದು, ಸ್ಕ್ವಾಡ್ರನ್‌ ಲೀಡರ್‌ ಸಿದಾಟಛಿರ್ಥ್ ನೇಗಿ (32) ಹಾಗೂ ಸಾðಡ್ರನ್‌ ಲೀಡರ್‌ ಸಮೀರ್‌ ಅಬ್ರೋಲ್‌ ( 33) ಮೃತಪಟ್ಟಿದ್ದಾರೆ. ಉತ್ತರಾಖಂಡ್‌ನ‌ ಡೆಹ್ರಾಡೂನ್‌ ಮೂಲದ ಸಿದ್ದಾರ್ಥ್ ನೇಗಿ 2009ರಲ್ಲಿ ವಾಯುಸೇನೆಗೆ ಸೇರಿಕೊಂಡಿದ್ದು, ಉತ್ತರ ಪ್ರದೇಶದ ಗಾಜಿಯಾಬಾದ್‌ ಮೂಲದ ಸಮೀರ್‌ ಅಬ್ರೋಲ್‌ 2008ರಲ್ಲಿ ಸೇನೆ ಸೇರಿಕೊಂಡಿದ್ದರು. ಇಬ್ಬರ ಮೃತದೇಹಗಳನ್ನು ಕಮಾಂಡೋ ಆಸ್ಪತ್ರೆಯಲ್ಲಿಡಲಾಗಿದೆ. ದುರಂತಕ್ಕೆ ನಿಖರ ಕಾರಣ ಪತ್ತೆಯಾಗಿಲ್ಲ.

ಟಾಪ್ ನ್ಯೂಸ್

cbsc

Question paper leak ವದಂತಿ ನಂಬದಂತೆ ಸಿಬಿಎಸ್‌ಇ ಮನವಿ

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

1-v-a

ಲಂಬವಾಗಿ ಟೇಕಾಫ್ ಆಗುವ ಏರ್‌ ಆ್ಯಂಬುಲೆನ್ಸ್‌ ಶೀಘ್ರ ಭಾರತದಲ್ಲಿ ಲಭ್ಯ

1-ioo

Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?

1-vk

BCCI ಕಟ್ಟಪ್ಪಣೆಯಿಂದ ಸಂದಿಗ್ಧ; ತನ್ನಿಷ್ಟದ ಆಹಾರಕ್ಕೆ ಕೊಹ್ಲಿ ಹೊಸ ಮಾರ್ಗ!

bjp-congress

BJP 4,340 ಕೋಟಿ ಆದಾಯ: 50% ವೆಚ್ಚ ; ಕಾಂಗ್ರೆಸ್‌ಗೆ 1,225 ಕೋಟಿ ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshji

ಕೇಂದ್ರದಿಂದ ಅಕ್ಕಿ ಕೊಡಲು ಸಿದ್ಧವಿದ್ದರೂ ರಾಜ್ಯ ಸರಕಾರ ಖರೀದಿಸುತ್ತಿಲ್ಲ: ಪ್ರಹ್ಲಾದ ಜೋಶಿ

Land-Survey

ಹೈಕೋರ್ಟ್‌ ಗರಂ ಬೆನ್ನಲ್ಲೇ ಎಚ್‌ಡಿಕೆ, ಸಂಬಂಧಿಯ ಜಮೀನು ಸರ್ವೆ ಕಾರ್ಯ

Siddaramaiah

ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ

Vinay-kulkarni1

Dharawad: ಜಲ ಜೀವನ್ ಮಿಷನ್‌ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

cbsc

Question paper leak ವದಂತಿ ನಂಬದಂತೆ ಸಿಬಿಎಸ್‌ಇ ಮನವಿ

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

1-v-a

ಲಂಬವಾಗಿ ಟೇಕಾಫ್ ಆಗುವ ಏರ್‌ ಆ್ಯಂಬುಲೆನ್ಸ್‌ ಶೀಘ್ರ ಭಾರತದಲ್ಲಿ ಲಭ್ಯ

1-ioo

Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.