ಚೆನ್ನೈಯಲ್ಲಿ ಧನಂಜಯಗೆ ಬೌಲಿಂಗ್‌ ಟೆಸ್ಟ್‌

Team Udayavani, Feb 2, 2019, 2:26 AM IST

5wedwe.jpg

ಕೊಲಂಬೊ: ಅಕ್ರಮ ಬೌಲಿಂಗ್‌ ಶೈಲಿಯಿಂದ ಕಳೆದ ವರ್ಷ ನಿಷೇಧಕೊಳ್ಳಗಾದ ಶ್ರೀಲಂಕಾದ ಸ್ಪಿನ್ನರ್‌ ಅಖೀಲ ಧನಂಜಯ ಚೆನ್ನೈಯಲ್ಲಿ ಬೌಲಿಂಗ್‌ ಟೆಸ್ಟ್‌ ಎದುರಿಸಲಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.

‘ಸ್ಪಿನ್ನರ್‌ ಅಖೀಲ ಧನಂಜಯ ಈಗಾಗಲೇ ಚೆನ್ನೈಗೆ ತೆರಳಿದ್ದು, ಶ್ರೀರಾಮಚಂದ್ರ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಕಾಲೇಜಿನ ಕ್ರೀಡಾ ವಿಜ್ಞಾನ ವಿಭಾಗದಲ್ಲಿ ಬೌಲಿಂಗ್‌ ಪರೀಕ್ಷೆ ಎದುರಿಸಲಿದ್ದಾರೆ’ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಹೇಳಿದೆ.

ಕಳೆದ ವರ್ಷ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯ ವೇಳೆ ಧನಂಜಯ ಅವರ ಬೌಲಿಂಗ್‌ ಶೈಲಿ ಸಂಶಯಾಸ್ಪದವಾಗಿತ್ತು. ಇದಾದ ಬಳಿಕ ಡಿಸೆಂಬರ್‌ನಲ್ಲಿ ಐಸಿಸಿ ಅವರ ಬೌಲಿಂಗಿಗೆ ನಿಷೇಧ ಹೇರಿತ್ತು. ಏಕದಿನ ಕ್ರಿಕೆಟಿನಲ್ಲಿ ಶ್ರೀಲಂಕಾದ ಅತ್ಯುತ್ತಮ ಬೌಲರ್‌ ಎನಿಸಿರುವ ಧನಂಜಯ ಕಳೆದ 16 ಏಕದಿನಗಳಲ್ಲಿ 28 ವಿಕೆಟ್, 5 ಟೆಸ್ಟ್‌ಗಳಲ್ಲಿ 27 ವಿಕೆಟ್ ಉರುಳಿಸಿದ್ದಾರೆ.

ಟಾಪ್ ನ್ಯೂಸ್

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.