ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಬಿಜೆಪಿ ಧ್ವಜ, ನಮ್ಮ ಗುರಿ: ಶಾ
Team Udayavani, Feb 2, 2019, 11:33 AM IST
ಡೆಹರಾಡೂನ್ : ‘ಭಾರತೀಯ ಜನತಾ ಪಕ್ಷ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ತನ್ನ ಧ್ವಜವನ್ನು ಹಾರಿಸುವ ಗುರಿ ಹೊಂದಿರುವುದರಿಂದ 2019ರ ಲೋಕಸಭಾ ಚುನಾವಣೆ ಅತ್ಯಂತ ನಿರ್ಣಾಯಕವಾಗಿದೆ’ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
‘ಪಶ್ಚಿಮ ಬಂಗಾಲ, ತಮಿಳು ನಾಡು, ಕೇರಳ, ತೆಲಂಗಾಣ, ಒಡಿಶಾ ಮತ್ತು ಆಂಧ್ರ ಪ್ರದೇಶ ರಾಜ್ಯಗಳನ್ನು ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ’ ಎಂದು ಅಮಿತ್ ಶಾ ಅವರು ಉತ್ತರ ಪ್ರದೇಶದ ಆಮ್ರೋಹಾ ಜಿಲ್ಲೆಯ ಗಜರೂಲಾ ದಲ್ಲಿ ಇಂದು ಶನಿವಾರ ಮಧ್ಯಾಹ್ನ ನಡೆದ ಬೃಹತ್ ರಾಲಿಯಲ್ಲಿ ಹೇಳಿದರು.
‘2019ರಲ್ಲಿ ನಾವು ಕೇಂದ್ರದಲ್ಲಿ ನಮ್ಮ ಸರಕಾರವನ್ನು ರಚಿಸುವ ವರೆಗೆ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಬಿಜೆಪಿ ಧ್ವಜವನ್ನು ಹಾರಿಸಲು ಸಾಧ್ಯವಾಗದು’ ಎಂದು ಶಾ ಹೇಳಿದರು.
ಇದಕ್ಕೆ ಮೊದಲು ಶಾ ಅವರು ಉತ್ತರಾಖಂಡದ ರಾಜಧಾನಿ ಡೆಹರಾಡೂನ್ನಲ್ಲಿ ಬೃಹತ್ ರಾಲಿಯನ್ನು ಉದ್ದೇಶಿಸಿ ಮಾತನಾಡಿ “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತ ತನ್ನ ನಿಲುವನ್ನು ಕಾಂಗ್ರೆಸ್ ಸ್ಪಷ್ಟ ಪಡಿಸಬೇಕು’ ಎಂದು ಆಗ್ರಸಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
MUST WATCH
ಹೊಸ ಸೇರ್ಪಡೆ
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.