ಕಫ್‌ಪರೇಡ್‌ ಶ್ರೀ ಸಾಯಿನಾಥ ಮಿತ್ರ ಮಂಡಳಿ: ಮಹಾಪೂಜೆ

Team Udayavani, Feb 2, 2019, 3:31 PM IST

0102mum12.jpg

ಮುಂಬಯಿ: ಕಚ್ಚಾರು ಶ್ರೀ ನಾಗೇಶ್ವರ ದೇವಸ್ಥಾನ ಬಾಕೂìರು ಇದರ ಆಡಳಿತ ಮೊಕ್ತೇಸರ, ಮನಿಫೋಲ್ಡ್‌ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ಲಿಮಿಟೆಡ್‌ ಮುಂಬಯಿ ಇದರ ಆಡಳಿತ ನಿರ್ದೇಶಕ ಕಡಂದಲೆ ಸುರೇಶ್‌ ಎಸ್‌. ಭಂಡಾರಿ ಧುರೀಣತ್ವದಲ್ಲಿ ದಕ್ಷಿಣ ಮುಂಬಯಿ  ಕೊಲಾಬಾ ಕಫ್‌ಪರೇಡ್‌ನ‌ಲ್ಲಿ ಕಳೆದ ಮೂರು ದಶಕಗಳಿಂದ ಸೇವಾ ನಿರತ ಶ್ರೀ ಸಾಯಿನಾಥ ಮಿತ್ರ ಮಂಡಳಿಯ 30 ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಮತ್ತು ಶ್ರೀ ಸಾಯಿಬಾಬಾ ಪೂಜೆ ಹಾಗೂ ಸಾಯಿ  ಭಂಡಾರವು ಜ. 31 ರಂದು  ಕಪ್‌ಪರೇಡ್‌ನ‌ ಸಾಯಿ ಸದನ್‌ನಲ್ಲಿ ವಿವಿಧ ಧಾರ್ಮಿಕ, ವೈವಿಧ್ಯಮಯ ಸಾಂಸ್ಕೃತಿಕ  ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಕೊಲಾಬಾ ನಗರದ ವಾರ್ಷಿಕ ಜಾತ್ರೆ ಎಂದೇ ಪ್ರಸಿದ್ಧಿಯ ಈ  ಕಾರ್ಯಕ್ರಮದಲ್ಲಿ ಶ್ರೀ  ಸಾಯಿ ಅಭಿಷೇಕ, ಹೋಮ,  ಶ್ರೀ ಸತ್ಯನಾರಾಯಣ ಮಹಾಪೂಜೆ, ಸಾಯಿ ಮಹಾರತಿ, ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಹಾಗೂ ಸಂಜೆ ಶ್ರೀ ಸಾುಬಾಬಾ ಅವರ ಭಂಡಾರ ಜರಗಿತು. ವಿದ್ವಾನ್‌ ಶ್ರೀ ಲಕ್ಷಿ¾àನಾರಾಯಣ ಭಟ್‌ ಭಾಂಡೂಪ್‌ ತಮ್ಮ ಪೌರೋಹಿತ್ಯದಲ್ಲಿ ಪೂಜಾಧಿಗಳನ್ನು ವಿಧಿವತ್ತಾಗಿ ನೆರವೇರಿಸಿ ನೆರೆದ ಸದ್ಭಕ್ತರಿಗೆ ತೀರ್ಥಪ್ರಸಾದ ವಿತರಿಸಿ ಅನುಗ್ರಹಿಸಿದರು.

ಮಂಗಳವಾರ ಸಾಂಸ್ಕೃತಿಕ  ಕಾರ್ಯಕ್ರಮ, ಅರಸಿನ ಕುಂಕುಮ, ಇನ್ನಿತರ  ಧಾರ್ಮಿಕ ಕಾರ್ಯಕ್ರಮ ಹಾಗೂ ಬುಧ‌ವಾರ ಶ್ರೀ ಸಾಯಿ ಭಜನೆಯೊಂದಿಗೆ ವಾರ್ಷಿಕ ಸಂಭ್ರಮವು ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ ಮಹಾರಾಷ್ಟ್ರ ಸರಕಾರದ ಸಂಪುಟ ಸಚಿವ, ಸ್ಥಾನೀಯ ಶಾಸಕ ರಾಜ್‌ ಕೆ. ಪುರೋಹಿತ್‌, ಮಹಾರಾಷ್ಟ್ರ ವಿಧಾನ ಪರಿಷತ್‌ ಸದಸ್ಯ ರಾಹುಲ್‌ ಸುರೇಶ್‌ ನಾರ್ವೆಕರ್‌, ಭಂಡಾರಿ ಸೇವಾ ಸಮಿತಿ ಮುಂಬಯಿ ಅಧ್ಯಕ್ಷ ನ್ಯಾಯವಾದಿ ಆರ್‌. ಎಂ. ಭಂಡಾರಿ, ಡಾ| ಶಿವರಾಮ ಕೆ. ಭಂಡಾರಿ ಶಿವಾಸ್‌, ಸತೀಶ್‌ ಭಂಡಾರಿ, ವಿಠಲ ಭಂಡಾರಿ, ಶಾರದಾ ವಿ. ಭಂಡಾರಿ, ನರಸಮ್ಮ ಭಂಡಾರಿ, ಪ್ರೇಮಾ ಭೋಜರಾಜ್‌, ರಾಮಚಂದ್ರ ಕೋಟ್ಯಾನ್‌, ಸದಾನಂದ ಪೂಜಾರಿ ತೆಳ್ಳಾರ್‌ ಸೇರಿದಂತೆ ಅನೇಕ  ಗಣ್ಯರು ಆಗಮಿಸಿ ಪ್ರಸಾದ ಸ್ವೀಕರಿಸಿದರು. ಶ್ರೀ ಸಾಯಿನಾಥ ಮಿತ್ರ ಮಂಡಳಿ ಅಧ್ಯಕ್ಷ ಕಡಂದಲೆ ಸುರೇಶ್‌ ಎಸ್‌. ಭಂಡಾರಿ, ಶೋಭಾ ಸುರೇಶ್‌ ಭಂಡಾರಿ ಮತ್ತು ಸೌರಭ್‌ ಸುರೇಶ್‌ ಭಂಡಾರಿ ಸರ್ವ ಸಾಯಿಭಕ್ತರನ್ನು ಸತ್ಕರಿಸಿದರು. ಈ ಬಾರಿ ಬೃಹದಾಕಾರದ ಶ್ರೀ ರಾಮ ದೇವರ ಪ್ರತಿಕೃತಿ ಮಹಾದ್ವಾರವು ಸದ್ಭಕ್ತರನ್ನು ಆರ್ಕರ್ಷಿಸಿತು. 

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Mumbai-Pilot

Mumbai: ಬಾಯ್‌ಫ್ರೆಂಡ್‌ ಮಾಂಸಾಹಾರ ತಿನ್ನಬೇಡ ಎಂದಿದ್ದಕ್ಕೆ ಪೈಲಟ್ ಆತ್ಮಹ*ತ್ಯೆ!

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Fraud Case: ಫಾರ್ಚುನ್‌ ಗ್ರೂಪ್‌ ಹೊಟೇಲ್‌ಗೆ ವಂಚನೆ: ಜಾಮೀನು

Fraud Case: ಫಾರ್ಚುನ್‌ ಗ್ರೂಪ್‌ ಹೊಟೇಲ್‌ಗೆ ವಂಚನೆ: ಜಾಮೀನು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Mumbai-Pilot

Mumbai: ಬಾಯ್‌ಫ್ರೆಂಡ್‌ ಮಾಂಸಾಹಾರ ತಿನ್ನಬೇಡ ಎಂದಿದ್ದಕ್ಕೆ ಪೈಲಟ್ ಆತ್ಮಹ*ತ್ಯೆ!

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.