ಬೀಜಾಡಿಗೆ ಡಿಸಿ ಭೇಟಿ: ನವಯುಗ ಕಂಪೆನಿ ವಿರುದ್ಧ ಗರಂ
Team Udayavani, Feb 3, 2019, 1:00 AM IST
ಕೋಟೇಶ್ವರ: ಕಳೆದ ಹಲವು ದಿನಗಳಿಂದ ಸರ್ವಿಸ್ ರಸ್ತೆಯನ್ನು ಅಗೆದು, ಜಲ್ಲಿ ಹಾಕಿ ಬಿಟ್ಟುಹೋಗಿದ್ದ ನವಯುಗ ಕಂಪೆನಿ ವಿರುದ್ಧ ಪರಿಶೀಲನೆ ವೇಳೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತರಾಟೆಗೆ ತೆಗೆದುಕೊಂಡರು.
ಬೀಜಾಡಿ ಸರ್ವೀಸ್ ರೋಡ್ ಯು ಟರ್ನ್ನಿಂದ ಬೀಜಾಡಿ ವೈಜಂಕ್ಷನ್ ತಿರುವುವರೆಗೆ ಪರಿಶೀಲನೆ ನಡೆಸಿದ ಅವರು, ಸ್ಥಳೀಯರು ಇಲ್ಲಿ ಸಂಚರಿಸುವುದು ಹೇಗೆ? ಹೆದ್ದಾರಿಯ ಇಕ್ಕೆಲಗಳಲ್ಲಿ ಯಾವುದೇ ಸೇಫ್ಗಾರ್ಡ್ ಹಾಕಿಲ್ಲ ಯಾಕೆ ಎಂದು ಪ್ರಶ್ನಿಸಿದರು.. ಇನ್ನು ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಸೋಮವಾರ ಕಾಮಗಾರಿ ಕೈಗೆತ್ತಿಕೊಳ್ಳದಿದ್ದರೆ, ಕಾನೂನು ಪ್ರಕಾರ ಕೇಸು ದಾಖಲಿಸುವುದಾಗಿ ಎಚ್ಚರಿಸಿದರು.
ಹೆದ್ದಾರಿ ಅವ್ಯವಸ್ಥೆ
2015 ರಿಂದ 2019 ರ ತನಕ 80 ಕ್ಕೂ ಹೆಚ್ಚಾ ಅಪಘಾತಗಳು ಸಂಭವಿಸಿವೆ. ಇಲ್ಲಿ ಧೂಳಿನ ಸಮಸ್ಯೆ ವ್ಯಾಪಕವಾಗಿದೆ. ರಾತ್ರಿ ಬೀದಿದೀಪಗಳು ಉರಿಯುತ್ತಿಲ್ಲ. ಕುಂದಾಪುರ ಭಾಗದಲ್ಲಿ ಸಮರ್ಪಕ ರೀತಿ ಕಾಮಗಾರಿ ನಡೆದಿಲ್ಲ ಎಂದು ಇದೇ ಸಂದರ್ಭ ಸ್ಥಳೀಯ ಪತ್ರಕರ್ತರು ಜಿಲ್ಲಾಧಿಕಾರಿಗಳಿಗೆ ಮನದಟ್ಟು ಮಾಡಿದರು.
ಜಿಲ್ಲಾಧಿಕಾರಿ ಭೇಟಿ ವೇಳೆ ಜಿ.ಪಂ ಸದಸ್ಯೆ ಶ್ರೀಲತಾ ಸುರೇಶ ಶೆಟ್ಟಿ, ತಾ.ಪಂ. ಸದಸ್ಯೆ ವೈಲೆಟ್ ಬೆರೆಟ್ಟೂ, ಬೀಜಾಡಿ ಗ್ರಾ.ಪಂ. ಸದಸ್ಯ ವಾದಿರಾಜ ಹೆಬ್ಟಾರ್, ಪಿಡಿಒ ಗಣೇಶ, ಗೋಪಾಡಿ ಗ್ರಾ. ಪಂ. ಅಧ್ಯಕ್ಷೆ ಸರಸ್ವತಿ ಪುತ್ರನ್, ಬೀಜಾಡಿ ಸರ್ವಿಸ್ ರೋಡ್ ಹೋರಾಟ ಸಮಿತಿ ಮುಖಂಡ ರಾಜು ಬೆಟ್ಟಿನ ಮನೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!
Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ
illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು
Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.