ವರಾಹಿ ಜಲವಿದ್ಯುತ್ ಯೋಜನಾ ಪ್ರದೇಶದಲ್ಲಿ ಕಂಪಿಸಿದ ಭೂಮಿ
Team Udayavani, Feb 3, 2019, 5:51 AM IST
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಹೊಸನಗರ ಭಾಗದಲ್ಲಿ ತಡರಾತ್ರಿ 1.30ರ ಸುಮಾರಿಗೆ ಭೂಕಂಪನದ ಅನುಭವವಾಗಿದೆ. ವರಾಹಿ ಜಲವಿದ್ಯುತ್ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಮೇಗರವಳ್ಳಿ, ಹನಸಾ, ಯಡೂರು, ಕರುಣಾಪುರ, ಗೌಡ್ರಗದ್ದೆ, ಶುಂಠಿ ಹಕ್ಲು ಮೊದಲಾದ ಭಾಗಗಳಲ್ಲಿ ಸುಮಾರು 2 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಸಂದರ್ಭದಲ್ಲಿ ಭಯಭೀತಗೊಂಡ ಜನರು ಮನೆಯಿಂದ ಹೊರಗೆ ಓಡಿಬಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.