ಲೋಕ ಬಳಿಕ ಜಿಪಂ ಅಧ್ಯಕ್ಷರ ಬದಲು?

Team Udayavani, Feb 3, 2019, 7:20 AM IST

loka.jpg

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ರುವ ಗೌರಿಬಿದನೂರಿನ ಎಚ್.ವಿ.ಮಂಜುನಾಥರವರ ರಾಜೀನಾಮೆಗೆ ಪಟ್ಟು ಹಿಡಿದಿರುವ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ ಬೆಂಬಲಿತ ಜಿಪಂ ಸದಸ್ಯರ ತಂಡಕ್ಕೆ ಸದ್ಯ ಹಿನ್ನಡೆಯಾಗಿದ್ದು, ಲೋಕಸಬಾ ಚುನಾವಣೆ ಬಳಿಕ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಸುವ ಬಗ್ಗೆ ಶನಿವಾರ ಬೆಂಗಳೂರಿನ ಪ್ರದೇಶ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಇತ್ತೀಚೆಗೆ ಜಿಪಂ ಅಧ್ಯಕ್ಷ ಮಂಜುನಾಥ ತಮ್ಮ ಅಧ್ಯಕ್ಷತೆಯಲ್ಲಿ ಕರೆದಿದ್ದ ಜಿಪಂ ಸಾಮಾನ್ಯ ಸಭೆಗೆ ಶಾಸಕ ಡಾ.ಕೆ.ಸುಧಾಕರ್‌ ಬೆಂಬಲಿತ ಜಿಪಂ ಸದಸ್ಯರು ಬಿಜೆಪಿ, ಜೆಡಿಎಸ್‌ ಹಾಗೂ ಸಿಪಿಎಂ ಸದಸ್ಯರು ಗೈರು ಹಾಜರಿಯಾಗಿದ್ದರು. ಇದರಿಂದ ಬಹುಮತದ ಕೊರತೆಯಿಂದ ಅಧ್ಯಕ್ಷರು ದಿಢೀರನೆ ಸಾಮಾನ್ಯ ಸಭೆಯನ್ನು ರದ್ದುಪಡಿಸಿ ಮುಂದೂಡಿದ್ದರು.

ಈ ಸಂಬಂಧ ಶನಿವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೋಕಸಭಾ ಚುನಾವಣೆ ಮುಗಿದ ಬಳಿಕ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವ ಬಗ್ಗೆ ನಿರ್ಧರಿಸಿದೆ.

ಸಭೆಯಲ್ಲಿ ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ, ಕೋಲಾರ ಸಂಸದ ಕೆ.ಎಚ್.ಮುನಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಚ್. ಶಿವಶಂಕರರೆಡ್ಡಿ, ಶಾಸಕರಾದ ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್‌, ಬಾಗೇ ಪಲ್ಲಿಯ ಎಸ್‌.ಎನ್‌.ಸುಬ್ಟಾರೆಡ್ಡಿ ಸೇರಿದಂತೆ ಜಿಲ್ಲಾ ಉಸ್ತುವಾರಿಗಳು ಪಾಲ್ಗೊಂಡಿದ್ದರು.

ಈ ವೇಳೆ ಲೋಕಸಭಾ ಚುನಾವಣೆ ಇರುವುದರಿಂದ ಸದ್ಯಕ್ಕೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರ ಬದಲಾವಣೆ ಬೇಡ ಎಂದು ಉಸ್ತುವಾರಿ ಸಚಿವರು ಪಕ್ಷದ ಅಧ್ಯಕ್ಷರ ಮುಂದೆ ಪ್ರಸ್ತಾಪಿಸಿದ್ದು, ಇದಕ್ಕೆ ಸಂಸದಎಂ. ವೀರಪ್ಪ ಮೊಯ್ಲಿ ಕೂಡಬೆಂಬಲ ವ್ಯಕ್ತಪಡಿಸಿದ್ದರಿಂದ ಸಹಮತ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.