ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ನಮ್ಮ ಯೋಜನೆ ನಕಲು


Team Udayavani, Feb 3, 2019, 7:21 AM IST

m3-kendra.jpg

ನಂಜನಗೂಡು: ಕೃಷಿ ಲಾಭದಾಯಕ ವಾಗುವವರೆಗೂ ಹಳ್ಳಿಗಳು ವೃದ್ಧಾಶ್ರಮ ಗಳಾಗುತ್ತಲೇ ಇರುತ್ತವೆ. ಇದನ್ನು ಮನಗಂಡೇ ತಾನು ಕೃಷಿಗೆ ಉತ್ತೇಜನ ನೀಡಿದ್ದೆ. ಪ್ರತಿ ರೈತ ಕುಟುಂಬಕ್ಕೆ 10 ಸಾವಿರ ರೂ. ಸಹಾಯಧನ ನೀಡಲು ತಮ್ಮ ಅವಧಿಯಲ್ಲಿ ಜಾರಿಗೊಳಿಸಿದ್ದ ಯೋಜನೆಯನ್ನು ಎನ್‌ಡಿಎ ಸರ್ಕಾರ ತನ್ನ ಬಜೆಟ್‌ನಲ್ಲಿ ನಕಲು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಎರಡನೇ ದಿನ ನಡೆದ ಭಜನಾ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ತಮ್ಮ ಯೋಜನೆ ಗಳನ್ನು ಕಾಪಿ ಮಾಡಿ ರೈತರಿಗೆ 6 ಸಾವಿರ ರೂ. ನೀಡುತ್ತಿದೆ. ತಮ್ಮ ಬಜೆಟನ್ನು ನಕಲು ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಲೇವಡಿ ಮಾಡಿದರು.

ಕರ್ಮ ಸಿದ್ಧಾಂತ ತಿರಸ್ಕರಿಸಿ: ಕರ್ಮ ಸಿದ್ಧಾಂತವನ್ನು ತಿರಸ್ಕರಿಸದಿದ್ದರೆ ಯಾರಿ ಗೂ ಭವಿಷ್ಯಲ್ಲ. ಕರ್ಮ ಸಿದ್ಧಾಂತವನ್ನು ನಂಬಿದ್ದರೆ ತಾವು ಶಾಸಕ ಕೂಡ ಆಗುತ್ತಿರಲಿಲ್ಲ. ಇದನ್ನು ತಾನು ಹೇಳಿದರೆ ವಿವಾದವಾಗುತ್ತದೆ. ಇದನ್ನು ಪ್ರತಿಪಾದಿಸಿದವರು ಬಸವಾದಿ ಶರಣರು ಎಂದು ತಿಳಿಸಿದರು.

ಸುತ್ತೂರು ಮಠದ ಹಿಂದಿನ ಶ್ರೀಗಳು ಜ್ಞಾನದಾಸೋಹ, ಅಕ್ಷರ ದಾಸೋಹ ಆರಂಭಿಸಿದರು. ಇಂದಿನ ಶ್ರೀಗಳು ಅದನ್ನು ವಿಶ್ವವ್ಯಾಪಿಯಾಗಿಸಿದರು ಎಂದರು. ನಟ ದರ್ಶನ್‌ ಮಾತನಾಡಿ, ತಾನು ಇದೇ ಸಂಸ್ಥೆಯ ಪಾಲಿಟೆಕ್ನಿಕ್‌ ಕಾಲೇಜಿನ ವಿದ್ಯಾರ್ಥಿಯಾಗಿದ್ದೆ ಎಂದು ಸ್ಮರಿಸಿದರು.

ಸಮಾರಂಭದಲ್ಲಿ ಸುತ್ತೂರು ಶ್ರೀ, ಮಲ್ಲನಮೂಲೆಯ ಚೆನ್ನಬಸವ ಸ್ವಾಮೀಜಿ, ಕೋಡಿ ಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ, ಮಾಜಿ ಸಚಿವ ಪಿ.ಜಿ.ಆರ್‌. ಸಿಂಧ್ಯಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸಚಿವ ಯು.ಟಿ.ಖಾದರ್‌, ಮಾಜಿ ಶಾಸಕ ಎಚ್.ಡಿ.ಚೌಡಯ್ಯ, ಸಂಸದ ಧ್ರುವನಾರಾಯಣ, ಮಾಜಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ,

ನೀಲಗಿರಿ ಸಂಸದ ಗೋಪಾಲಕೃಷ್ಣನ್‌, ಮಾಜಿ ಶಾಸಕರಾದ ಧರ್ಮಸೇನ, ಕಳಲೆ ಕೇಶವಮೂರ್ತಿ, ಎಂ.ಕೆ.ಸೋಮಶೇಖರ್‌, ಶಾಸಕರಾದ ಸಂದೇಶ್‌ ನಾಗರಾಜ್‌, ಕೊಂಡಜ್ಜಿ ಮೋಹನ್‌, ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಪುಷ್ಪಾ, ಪ್ರೊ. ಡಿ.ಎಸ್‌. ಸದಾಶಿವಮೂರ್ತಿ ಇದ್ದರು.

ಸಿದ್ದರಾಮಯ್ಯರನ್ನು ಮಾಜಿ ಸಿಎಂ ಎನ್ನಲಾಗುತ್ತಿಲ್ಲ: ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎಂದು ಕರೆಯಲು ನಾನೂ ಸೇರಿದಂತೆ ನಮ್ಮವರ್ಯಾರಿಗೂ ಸಾಧ್ಯವಾಗುತ್ತಿಲ್ಲ. ಆದರೆ, ಇದು ಪ್ರಜಾಪ್ರಭುತ್ವ, ಸನ್ನಿವೇಶವನ್ನು ಒಪ್ಪಿಕೊಳ್ಳಲೇಬೇಕು ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು. ಗೃಹ ಸಚಿವ ಎಂ.ಬಿ.ಪಾಟೀಲ್‌ ಮಾತನಾಡಿ, ಸಿದ್ದರಾಮಯ್ಯ ಏನೇ ಮಾತನಾಡಿದರೂ ಅದು ಐತಿಹಾಸಿಕವಾಗಿಯೇ ಇರುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.